ಸುಳ್ಯ: ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಸ್ಥಾನ ಮೂರುಕಲ್ಲಡ್ಕ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಹಾಗೂ ಅಯ್ಯನಕಟ್ಟೆ ಜಾತ್ರೆಯ ಪ್ರಯುಕ್ತ ನಡೆಯುವ ಸಾಂಸ್ಕೃತಿಕ ವೈಭವದಲ್ಲಿ ಬುಧವಾರ ರಾತ್ರಿ ಜಿಲ್ಲೆಯ ಪ್ರಸಿದ್ಧ ಯಕ್ಷಗಾನ ಕಲಾವಿದರ ಒಗ್ಗೂಡುವಿಕೆಯಲ್ಲಿ ‘ಬಬ್ರುವಾಹನ ಕಾಳಗ’ ಯಕ್ಷಗಾನ ಬಯಲಾಟ ನಡೆಯಿತು. ಪಟ್ಲ ಸತೀಶ್ ಶೆಟ್ಟಿ ಮತ್ತಿತರ ಪ್ರಸಿದ್ಧ ಕಲಾವಿದರು ಭಾಗವಹಿಸಿದ್ದರು. ಯಕ್ಷಗಾನ ವೀಕ್ಷಿಸಲು ಅಪಾರ ಜನಸ್ತೋಮ ಸೇರಿದ್ದರು.
ಕರ್ನಾಟಕದಲ್ಲಿ ಸದ್ಯ ಮಳೆಯ ಪ್ರಮಾಣ ಕಡಿಮೆಯಾಗಿದ್ದರೂ ಸೆಪ್ಟೆಂಬರ್ 28–29ರಿಂದ ಹಲವು ಭಾಗಗಳಲ್ಲಿ ಮತ್ತೆ…
ತ್ರಿಪುರಾದಲ್ಲಿ ರಬ್ಬರ್ ಏಕಬೆಳೆ ತೋಟಗಳ ವಿಸ್ತರಣೆಯಿಂದ ಜೀವವೈವಿಧ್ಯ, ಮಣ್ಣು ಮತ್ತು ನೀರಿನ ಮೇಲೆ…
ವಿಶ್ವದ 21,439 ನದಿ ತೋಡುಗಳ ಅಧ್ಯಯನದಲ್ಲಿ ಶೇ.78.8ರಷ್ಟು ನದಿಗಳಲ್ಲಿ ಕಳೆದ ನಾಲ್ಕು ದಶಕಗಳಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.26 ರವರೆಗೆ ಅಲ್ಲಲ್ಲಿ ತುಂತುರು…
ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಮಳೆ ಚುರುಕಾಗಲಿದ್ದು,…
₹1.65 ಲಕ್ಷದಿಂದ ಬೆಲೆ ಆರಂಭವಾಗುವ ಐಫೋನ್ 18 ಪ್ರೊ ಖರೀದಿಗಾಗಿ ದೇಶದ ಹಲವು…