ಸುಳ್ಯ: ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಸ್ಥಾನ ಮೂರುಕಲ್ಲಡ್ಕ ಇಲ್ಲಿನ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಜ.25ರಿಂದ ಜ. 27 ರ ತನಕ ಹಾಗೂ ಇತಿಹಾಸ ಪ್ರಸಿದ್ಧ ಅಯ್ಯನಕಟ್ಟೆ ಜಾತ್ರೆಯು ಜ. 27 ರಿಂದ ಜ. 30 ರ ತನಕ ಜರಗಲಿದೆ. ಈ ಪ್ರಯುಕ್ತ ಸಿದ್ಧತೆಗಳಿಗಾಗಿ ನಿರಂತರವಾಗಿ ಹಗಲು ರಾತ್ರಿ ಶ್ರಮದಾನ ನಡೆಯುತ್ತಿದ್ದು ಜ.23 ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಕಳಂಜ ಎ ಮತ್ತು ಬಿ ಒಕ್ಕೂಟದ ಸದಸ್ಯರಿಂದ ಮತ್ತು ಶ್ರೀಕ್ಷೇತ್ರ ಒಡಿಯೂರು ಸ್ವಸಹಾಯ ಸಂಘಗಳ ಸದಸ್ಯರಿಂದ ಶ್ರಮದಾನ ನಡೆಯಿತು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel