ಬೆಳ್ಳಾರೆ: ಅಯ್ಯನಕಟ್ಟೆ ಬೊಬ್ಬೆಕೇರಿ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆಯನ್ನು ಶಾಸಕ ಎಸ್.ಅಂಗಾರ ನೆರವೇರಿಸಿದರು. ರಸ್ತೆ ಅಭಿವೃದ್ಧಿಗೆ ಶಾಸಕ ಎಸ್.ಅಂಗಾರ ರೂ.25 ಲಕ್ಷ ಅನುದಾನ ಒದಗಿಸಿದ್ದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯೆ ಪುಷ್ಪಾವತಿ ಬಾಳಿಲ, ಕೊಡಿಯಾಲ ಗ್ರಾಮ ಪಂಚಾಯತ್ ಅಧ್ಯಕ್ಷ ಎಸ್. ಮೋಹನ್ ಸಾರಕರೆ, ಕಂಟ್ರಾಕ್ಟರ್ ಕರುಣಾಕರ ರೈ , ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ವಸ್ಥಾಪನಾ ಸಮಿತಿ ಸದಸ್ಯ ಸುರೇಶ್ ಕುಮಾರ್ ಶೆಟ್ಟಿ ಪನ್ನೆಗುತ್ತು, ಬೆಳ್ಳಾರೆ ಗ್ರಾ.ಪಂ.ಸದಸ್ಯ ನವೀನ್ ರೈ ತಂಬಿನಮಕ್ಕಿ, ಬಾಳಿಲ ಗ್ರಾ.ಪಂ.ಸದಸ್ಯ ರಮೇಶ್ ರೈ, ಪೆರುವಾಜೆ ಗ್ರಾ.ಪಂ.ಸದಸ್ಯ ಉಮೇಶ್ ಕೆ.ಎಂ.ಬಿ, ಚಂದ್ರಶೇಖರ ಪನ್ನೆ, ಮೋನಪ್ಪ ತಂಬಿನಮಕ್ಕಿ, ದಿವಾಕರ ಪೈ, ಕಂಟ್ರಾಕ್ಟರ್ ಶ್ರೀನಾಥ್ ರೈ ಬಾಳಿಲ, ಕೆ.ಕೆ.ನಾಯ್ಕ್ , ಕಂಟ್ರಾಕ್ಟರ್ ಮೂಸಾ ಹಾಜಿ ಕಾಸರಗೋಡು, ಪ್ರೇಮಚಂದ್ರ ಬೆಳ್ಳಾರೆ, ವಸಂತ ಉಲ್ಲಾಸ್ ಮತ್ತಿತರರು ಉಪಸ್ಥಿತರಿದ್ದರು
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…