Categories: Uncategorized

ಅರಂತೋಡಿನಲ್ಲಿ ರಾಷ್ಟ್ರೀಯ ಹೆದ್ದಾರಿ ಸ್ವಚ್ಛತಾ ಕಾರ್ಯಕ್ರಮ ಉದ್ಘಾಟನೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅರಂತೋಡು: ಗ್ರಾಮ ಪಂಚಾಯತ್ ಅರಂತೋಡು,  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಅರಂತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಸಂಘ ಸಂಸ್ಥೆ ಗಳ ಸಹಯೋಗದೊಂದಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಭಾನುವಾರ ರಾಷ್ಟ್ರೀಯ ಹೆದ್ದಾರಿ ಸ್ವಚ್ಛತಾ ಕಾರ್ಯಕ್ರಮ ಅರಂತೋಡು ಗ್ರಾಮ ಪಂಚಾಯತ್ ವಠಾರದಲ್ಲಿ ನಡೆಯಿತು.

Advertisement
Advertisement

ಸ್ವಚ್ಛತಾ ಕಾರ್ಯಕ್ರಮ ದಲ್ಲಿ ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷ ರಾದ  ಲೀಲಾವತಿ ಕೊಡಂಕೇರಿ,ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ,ಶ್ರೀ ಮಲ್ಲಿಕಾರ್ಜುನ ದೇವಸ್ಥ‍ಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಕೊಳಲು ಮೂಲೆ, ಜತ್ತಪ್ಪ ಮಾಸ್ಟರ್ ಅಳಕೆ,ಎ.ವಿ.ತೀರ್ಥರಾಮ ಮಾಸ್ಟರ್ ,ಕಿಶೋರ್ ಕುಮಾರ್ ಉಳುವಾರು,ಮಜೀದ್,ಅಶ್ರಫ್ ಗುಂಡಿ ಸೇರಿದಂತೆ ದುರ್ಗಾ ಮಾತಾ ಭಜನ ಮಂದಿರದ ಸದಸ್ಯರು , ಅನ್ವಾರುಲ್ ಹುದಾ ಯಂಗ್ ಮೆನ್ಸ್ಎಸೋಸಿಯೆಶನ್ , ಯುವ ಬ್ರಿಗೇಡ್‌ , ಸ್ವಸಹಾಯ ಸಂಘ ಸದಸ್ಯರು ,ವಿವಿಧ ಸಂಸ್ಥೆಯ ಸದಸ್ಯರು ಭಾಗವಹಿಸಿದ್ದರು . ಪೂರ್ವಾಹ್ನ 7ರಿಂದ 9.30ರ ವರೆಗೆ ಸ್ವಚ್ಛಗೊಳಿಸುವ ಕಾರ್ಯಕ್ರಮ ನಡೆಯಿತು .

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎಳೆ ಅಡಿಕೆ ಬೀಳಲು ಹವಾಮಾನ ವೈಪರೀತ್ಯ ಕಾರಣವೇ…!?

ಅಡಿಕೆ ಬೆಳೆಗಾರರಿಗೆ ಜೂನ್‌ ಆರಂಭವಾಗುತ್ತಿದ್ದಂತೆಯೇ ಎಳೆ ಅಡಿಕೆ ಬೀಳುವ ಸಮಸ್ಯೆ ಆರಂಭವಾಗಿದೆ. ವಿವಿಧ…

2 hours ago

ಅಹಮದಾಬಾದ್ ವಿಮಾನ ಪತನ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ

ಅಹಮದಾಬಾದ್ ನಲ್ಲಿ  ಸಂಭವಿಸಿದ ವಿಮಾನ ಪತನ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆಯಾಗಿದ್ದು, ತನಿಖೆಯಲ್ಲಿ…

2 hours ago

ಮುಂದಿನ 1 ತಿಂಗಳು ಈ 4 ರಾಶಿಯವರಿಗೆ ಸೂರ್ಯನಿಂದ ಬ್ಯಾಡ್‌ ಟೈಮ್

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 953515690

2 hours ago

ಹೊಸರುಚಿ | ಹಲಸಿನ ಹಣ್ಣಿನ ಮೈಸೂರು ಪಾಕ್

ಹಲಸಿನ ಹಣ್ಣಿನ ಮೈಸೂರು ಪಾಕ್

2 hours ago

ಅಕ್ರಮವಾಗಿ ಅಡಿಕೆ ಸಾಗಾಟ | ಮಿಜೋರಾಂನಲ್ಲಿ 386 ಚೀಲ ಅಡಿಕೆ ವಶಕ್ಕೆ ಪಡೆದ ಅಧಿಕಾರಿಗಳು

ಮಿಜೋರಾಂನ ಅಸ್ಸಾಂ ರೈಫಲ್ಸ್ ಸಿಬ್ಬಂದಿ ಮತ್ತು ಕಸ್ಟಮ್ಸ್ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ,…

12 hours ago