ಅರಂತೋಡು ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನಕ್ಕೆ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ರಾಷ್ಟ್ರೀಯ ಪ್ರಶಸ್ತಿ ಪ್ರಧಾನ

January 31, 2020
2:04 PM

ಸುಳ್ಯ: ಸುಳ್ಯ ತಾಲೂಕು ಅರಂತೋಡು ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನಕ್ಕೆ ರಾಜ್ಯದ ಗಡಿನಾಡಿನಲ್ಲಿ ಶಿಕ್ಷಣ ಹಾಗು ಸಮಾಜಸೇವೆಗಾಗಿ ಕೇರಳ ರಾಜ್ಯ ಕನ್ನಡ ಭಾಷಾ ಅಲ್ಪಸಂಖ್ಯಾತರ ಸಾಂಸ್ಕೃತಿಕ ಮತ್ತು ಸಾಹಿತ್ಯ ಸಂಘಟನೆಯಾದ ಕರಾವಳಿ  ಸಾಂಸ್ಕೃತಿಕ ಪ್ರತಿಷ್ಠಾನ(ರಿ ) ಕಾಸರಗೋಡು ಇದರ 30 ನೇ ಸಂಸ್ಥಾಪನಾ ವರ್ಷಾಚರಣೆಯ ಪ್ರಯುಕ್ತ ನೀಡುವ ಪ್ರತಿಷ್ಠಿತ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ರಾಷ್ಟ್ರೀಯ ಪ್ರಶಸ್ತಿಯನ್ನು ಜನವರಿ 30 ರಂದು ಕಾಸರಗೋಡಿನಲ್ಲಿ ನಡೆದ 7 ನೇ ಕೇರಳ ರಾಜ್ಯ ಕನ್ನಡ ಸಮ್ಮೇಳನ 2020 ಸಮಾರಂಭದಲ್ಲಿ  ಸಿ. ಟಿ ರವಿ ಮಾನ್ಯ ಸಚಿವರು, ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಸರ್ಕಾರ ಇವರ ಪರವಾಗಿ  ಕುಂಟಾರು ರವೀಶ್ ತಂತ್ರಿ ಯವರು ಸಂಸ್ಥೆಯ ಸ್ಥಾಪಕಾಧ್ಯಕ್ಷ ಟಿ. ಎಂ. ಶಾಹಿದ್ ಅವರರಿಗೆ ಪ್ರಸಸ್ತಿ ಪ್ರಧಾನ ಮಾಡಿದರು.

Advertisement
Advertisement

ಈ ಸಂದರ್ಭದಲ್ಲಿ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಶಿವರಾಮ ಕಾಸರಗೋಡು, ಟಿ. ಎಂ. ಶಾಝ್ ತೆಕ್ಕಿಲ್ ಹಾಗು ಟಿ. ಎಂ. ಶೈನ್ ತೆಕ್ಕಿಲ್ ಉಪಸ್ಥಿತರಿದ್ದರು.

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಳಗೊಂಡ ರಬ್ಬರ್‌ ಬಳಕೆ | ಬೆಳೆಗಾರರಿಗೆ ಧಾರಣೆ ಏರಿಕೆಯ ನಿರೀಕ್ಷೆ |
March 25, 2024
11:10 PM
by: ದ ರೂರಲ್ ಮಿರರ್.ಕಾಂ
ಕಾಳಸರ್ಪ ‘ಯೋಗಾಯೋಗ : ಜ್ಯೋತಿಷ್ಯ ಶಾಸ್ತ್ರ, ಮನೋವಿಜ್ಞಾನಿಗಳು ಹೇಳುವುದು ಒಂದೇ : ಭಯಪೀಡಿತರಾಗ ಬೇಡಿ
March 18, 2024
12:12 PM
by: The Rural Mirror ಸುದ್ದಿಜಾಲ
ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಆಯ್ಕೆ ಗೊಂದಲ | ಪಂಜ ಸೇರಿದಂತೆ ದಕ ಜಿಲ್ಲೆಯ ಮೂರು ದೇವಸ್ಥಾನಗಳ ಆಯ್ಕೆಗೆ ತಾತ್ಕಾಲಿಕ ತಡೆ |
March 17, 2024
10:43 AM
by: ದ ರೂರಲ್ ಮಿರರ್.ಕಾಂ
ಇಂದು ರಾಷ್ಟ್ರೀಯ ಪಕ್ಷಿ ದಿನ ಹಾಗೂ ಪಕ್ಷಿತಜ್ಞ ಸಲೀಂ ಅಲಿ ಯವರ ಜನ್ಮದಿನ
November 12, 2023
3:09 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror