ಅರಂತೋಡು: 2019-20ನೇ ಸಾಲಿನ ಶೈಕ್ಷಣಿಕ ವರ್ಷದ ಮದರಸ ಪ್ರಾರಂಭೋತ್ಸವವು ಅರಂತೋಡು ನುಸ್ರತುಲ್ ಇಸ್ಲಾಂ ಮದರಸ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬದ್ರಿಯಾ ಜುಮ್ಮಾಮಸೀದಿ ಅಧ್ಯಕ್ಷ ಅಬ್ದುಲ್ ಖಾದರ್ ಪಠೇಲ್ ವಹಿಸಿದ್ದರು.ನುಸ್ರತುಲ್ ಇಸ್ಲಾಂ ಮದ್ರಸ ಅಧ್ಯಾಪಕ ಮಜೀದ್ ದಾರಿಮಿ ದುವಾ ನೇರವೇರಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು .ಮುಖ್ಯ ಅತಿಥಿಯಾಗಿ ಬದ್ರಿಯಾ ಜುಮ್ಮಾ ಮಸೀದಿ ಕಾರ್ಯದರ್ಶಿ ಅಶ್ರಫ್ ಗುಂಡಿ, ನುಸ್ರತುಲ್ ಇಸ್ಲಾಂ ಮದರಸ ಸಹ ಅಧ್ಯಾಪಕ ಬಶೀರ್ ದಾರಿಮಿ ,ನುಸ್ರತುಲ್ ಇಸ್ಲಾಂ ಮದರಸ ಸಂಚಾಲಕ ಕೆ.ಎಮ್ .ಮೂಸಾನ್, ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೆಶನ್ ಅಧ್ಯಕ್ಷ ಅಬ್ದುಲ್ ಮಜೀದ್, ಅಮೀರ್ ಕುಕ್ಕುಂಬಳ ,ಮಾಜಿ ಅಧ್ಯಕ್ಷ ಹನೀಫ್ ಎ.ಎ, ದ್ಸಿಕ್ರ್ ಸ್ವಲಾತ್ ಸಮಿತಿ ಸದಸ್ಯ ತಾಜುದ್ದೀನ್ ಎಸ್ ಅರಂತೋಡು,ಸಂಶುದ್ದೀನ್ ಕೆ.ಎಂ ಮುಂತಾದವರು ಉಪಸ್ಥಿತರಿದ್ದರು
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…