ಅರಂತೋಡು: ಅರಂತೋಡು ಬಳಿಯ ಎಳ್ಪಕಜೆ ಎಂಬಲ್ಲಿ ಬೆಂಗಳೂರುನಿಂದ ಸುಳ್ಯ ಕಡೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಗೆ ಮಗುಚಿ ಬಿದ್ದಿತು . ಕಾರು ಚಾಲಕ ಸುಳ್ಯದ ಡೆಂಟಲ್ ಕಾಲೇಜು ವೈದ್ಯ ಮಿಥುನ್ ಹಾಗೂ ಅವರಿಗೆ ತಾಯಿಗೆ ಅಲ್ಪಸ್ವಲ್ಪ ಗಾಯವಾಗಿದೆ.
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…