ಅರಂತೋಡು ವಲಯ ಕಾಂಗ್ರೆಸ್ ಸಭೆಯು ವಲಯ ಕಾಂಗ್ರೆಸ್ ಅಧ್ಯಕ್ಷ ಜನಾರ್ಧನ ಅಡ್ಕಬಳೆ ಅಧ್ಯಕ್ಷತೆಯಲ್ಲಿ ಆ.16 ರಂದು ತೆಕ್ಕಿಲ್ ಸಮುದಾಯ ಭವನದಲ್ಲಿ ನಡೆಯಿತು.
ಸಭೆಯಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜಯಪ್ರಕಾಶ್ ರೈ, ಸುಳ್ಯ ಬ್ಲಾಕ್ ಕಾಂಗ್ರೆಸ್ ವಕ್ತಾರ ನಂದರಾಜ್ ಸಂಕೇಶ್, ದಿನೇಶ್ ಗುತ್ತಿಗಾರ್, ಅರಂತೋಡು ಗ್ರಾಮ ಪಂಚಾಯಿತ್ ಮಾಜಿ ಸದಸ್ಯ ಇದ್ದೀನ್ ಕುಂಞ, ಸುಳ್ಯ ವಿಧಾನ ಸಭಾ ಎನ್ ಎಸ್ ಯು ಐ.ಉಪಾಧ್ಯಕ್ಷ ಆಶೀಕ್ ಕುಕ್ಕುಂಬಳ ಉಪಸ್ಥಿತರಿದ್ದರು.
ಅರಂತೋಡು ವಲಯ ಕಾಂಗ್ರೆಸ್ ಅಧ್ಯಕ್ಷರಾಗಿ ಜನಾರ್ಧನ ಅಡ್ಕಬಳೆ ಪುನಾರಯ್ಕೆಯಾದರು. ಉಪಾಧ್ಯಕ್ಷ ಜಯಪ್ರಕಾಶ್ ಮೇರ್ಕಜೆ, ಪ್ರಧಾನ ಕಾರ್ಯದರ್ಶಿ ಶಿವರಾಮ ಅಡ್ತಲೆ, ಸಂಘಟನಾ ಕಾರ್ಯದರ್ಶಿ ತಾಜುದ್ದೀನ್ ಅರಂತೋಡು, ಸದಸ್ಯರಾಗಿ ಇದ್ದೀನ್ ಕುಂಞ, ಹಮೀದ್ ಎ.ಎ, ಬಾಲಕೃಷ್ಣರೈ, ಜುಬೈರ್ ರವರನ್ನು ಆಯ್ಕೆ ಮಾಡಲಾಯಿತು.
ಗ್ರಾಮೀಣ ಮಟ್ಟದ ಆರ್ಥಿಕ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…
ಶೀಘ್ರದಲ್ಲೇ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ…
ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲ್ಲೂಕಿನ ರೈತರೊಬ್ಬರು ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ ತೆಗೆಯುವ…
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮ ಪಂಚಾಯತ್ ಆತ್ಮನಿರ್ಭರ ಯೋಜನೆಯಡಿಯಲ್ಲಿ…
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ…