ಸುಳ್ಯ: ಅರಂಬೂರಿನ ಸರಳಿಕುಂಜದಲ್ಲಿರುವ ಧರ್ಮಾರಣ್ಯ ಆಶ್ರಮದಲ್ಲಿ ಶ್ರೀ ಗುರು ಗಣಪತಿ ಯಕ್ಷಗಾನ ಮಂಡಳಿ, ಧರ್ಮಾರಣ್ಯ ಇವರಿಂದ ತಾಳಮದ್ದಳೆ ಕಾರ್ಯಕ್ರಮ ನಡೆಯಿತು. ೨೦೧೮ ನವೆಂಬರ್ ತಿಂಗಳಲ್ಲಿ ಆರಂಭವಾದ ತಾಳಮದ್ದಳೆ ಸರಣಿ ಕಾರ್ಯಕ್ರಮ ಪ್ರತಿ ತಿಂಗಳ ನಾಲ್ಕನೇ ಆದಿತ್ಯವಾರ ನಿರಂತರವಾಗಿ ನಡೆದು ಒಂದು ವರ್ಷವನ್ನು ಪೂರೈಸಿದೆ. ಈ ಪ್ರಯುಕ್ತ ಎಲ್ಲ ಕಲಾವಿದರಿಗೂ ‘ಮಂಡೋದರಿ’ಪುಸ್ತಕವನ್ನು ವಿತರಿಸಲಾಯಿತು. ಹನ್ನೆರಡನೆಯ ತಾಳಮದ್ದಳೆ ಯಾಗಿ ‘ಇಂದ್ರಜಿತು ಕಾಳಗ’ ಪ್ರಸಂಗವನ್ನು ಪ್ರಸ್ತುತಪಡಿಸಲಾಯಿತು.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.