ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ | ಇನ್ನೊಂದು ಚಂಡಮಾರುತದ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

May 31, 2020
5:52 PM

ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಭಾನುವಾರ ವಾಯುಭಾರ ಕುಸಿತ ಉಂಟಾಗಿದ್ದು ಮಹಾರಾಷ್ಟ್ರ ಹಾಗೂ ಗುಜರಾತ್ ಕರಾವಳಿ ಸೇರಿದಂತೆ   ಕರಾವಳಿ ಪ್ರದೇಶಕ್ಕೆ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಭಾನುವಾರ ಬೆಳಗ್ಗೆ ಉಂಟಾದ ವಾಯುಭಾರ ಕುಸಿತದ ಪ್ರಭಾವ ಹೆಚ್ಚಾಗಿದ್ದು ಇದೀಗ ಆಗ್ನೇಯ ಅರಬ್ಬಿ ಸಮುದ್ರದಲ್ಲಿ ಮತ್ತು ಲಕ್ಷದ್ವೀಪದ ಸಮೀಪ ಉಂಟಾಗಿರುವ ವಾಯುಭಾರ ಕುಸಿತವು ಚಂಡಮಾರುತದ ಲಕ್ಷಣಗಳನ್ನು  ಹೊಂದಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಚಂಡಮಾರುತ ಉಂಟಾದರೆ  ಮಹಾರಾಷ್ಟ್ರ ಹಾಗೂ ಗುಜರಾತ್‌ನ ಕರಾವಳಿ ಮೇಲೆ ಚಂಡಮಾರುತ ಅಪ್ಪಳಿಸಲಿದೆ.  ಈ ಕಾರಣದಿಂದ ಕರಾವಳಿ ಭಾಗದಲ್ಲಿ  ಉತ್ತಮ ಮಳೆಯಾಗಬಹುದು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರ್ನಾಟಕದ ಕೊಪ್ಪಳ ಹಸು, ಮದಗ್ಯಾಳ ಕುರಿಗೆ ರಾಷ್ಟ್ರೀಯ ಮಾನ್ಯತೆ – ದೇಶದ ಸ್ಥಳೀಯ ಜಾನುವಾರು ತಳಿಗಳ ಸಂಖ್ಯೆ 262ಕ್ಕೆ ಏರಿಕೆ
August 24, 2026
12:44 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?
August 24, 2026
12:18 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?
August 24, 2026
6:50 AM
by: ದ ರೂರಲ್ ಮಿರರ್.ಕಾಂ
ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ
August 23, 2026
7:58 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror