ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಭಾನುವಾರ ವಾಯುಭಾರ ಕುಸಿತ ಉಂಟಾಗಿದ್ದು ಮಹಾರಾಷ್ಟ್ರ ಹಾಗೂ ಗುಜರಾತ್ ಕರಾವಳಿ ಸೇರಿದಂತೆ ಕರಾವಳಿ ಪ್ರದೇಶಕ್ಕೆ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಭಾನುವಾರ ಬೆಳಗ್ಗೆ ಉಂಟಾದ ವಾಯುಭಾರ ಕುಸಿತದ ಪ್ರಭಾವ ಹೆಚ್ಚಾಗಿದ್ದು ಇದೀಗ ಆಗ್ನೇಯ ಅರಬ್ಬಿ ಸಮುದ್ರದಲ್ಲಿ ಮತ್ತು ಲಕ್ಷದ್ವೀಪದ ಸಮೀಪ ಉಂಟಾಗಿರುವ ವಾಯುಭಾರ ಕುಸಿತವು ಚಂಡಮಾರುತದ ಲಕ್ಷಣಗಳನ್ನು ಹೊಂದಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಚಂಡಮಾರುತ ಉಂಟಾದರೆ ಮಹಾರಾಷ್ಟ್ರ ಹಾಗೂ ಗುಜರಾತ್‌ನ ಕರಾವಳಿ ಮೇಲೆ ಚಂಡಮಾರುತ ಅಪ್ಪಳಿಸಲಿದೆ. ಈ ಕಾರಣದಿಂದ ಕರಾವಳಿ ಭಾಗದಲ್ಲಿ ಉತ್ತಮ ಮಳೆಯಾಗಬಹುದು.
ಈ ವರ್ಷ ಅಡಿಕೆ ಇಳುವರಿ ಕುಸಿತವಾಗಿದೆ ಎಂದು ಶೇ.71 ರಷ್ಟು ರೈತರು ಅಭಿಪ್ರಾಯ…
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…
ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…