ಸುಳ್ಯ: ಕರ್ನಾಟಕ ಅರೆಭಾಷೆ ಸಾಹಿತ್ಯ ಸಂಸ್ಕೃತಿ ಅಕಾಡೆಮಿಗೆ ಹೊಸದಾಗಿ ಆರು ಮಂದಿ ಸದಸ್ಯರನ್ನು ನೇಮಕ ಮಾಡಿ ಸರಕಾರ ಆದೇಶ ನೀಡಿದೆ.
ಡಾ.ದಯಾನಂದ ಕೆ.ಸಿ. ಮಡಿಕೇರಿ, ಎ.ಟಿ.ಕುಸುಮಾಧರ ಸುಳ್ಯ, ಡಾ.ವಿಶ್ವನಾಥ ಬದಿಕಾನ, ಜಯಪ್ರಕಾಶ್ ಮೋಂಟಡ್ಕ, ಪುರುಷೋತ್ತಮ ಕಿರ್ಲಾಯ, ಭಾರತಿ ರಮೇಶ್ ಕೊಡಗು ಅವರು ನೂತನ ಸದಸ್ಯರಾಗಿದ್ದಾರೆ. ಅಕಾಡೆಮಿಗೆ ಅಧ್ಯಕ್ಷ ಮತ್ತು ಕೆಲವು ಮಂದಿ ಸದಸ್ಯರನ್ನು ಕೆಲವು ತಿಂಗಳ ನೇಮಕ ಮಾಡಲಾಗಿತ್ತು.
ತುಳು ಸಾಹಿತ್ಯ ಅಕಾಡೆಮಿ, ಬ್ಯಾರಿ ಸಾಹಿತ್ಯ ಅಕಾಡೆಮಿ ಸೇರಿ ವಿವಿಧ ಅಕಾಡೆಮಿಗಳಿಗೆ ಬಾಕಿ ಉಳಿದಿದ್ದ ಸದಸ್ಯರನ್ನು ಸರಕಾರ ನೇಮಕ ಮಾಡಿದೆ.
ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…
ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…