ಗುತ್ತಿಗಾರು: ಕರ್ನಾಟಕ ಅರೆಭಾಷೆ ಅಕಾಡೆಮಿ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿಯ ಶಾಲಾ ಕಾಲೇಜು ಸಾಹಿತ್ಯ ಯೋಜನೆಯಲ್ಲಿ ವಳಲಂಬೆ ಸ.ಹಿ.ಪ್ರಾ ಶಾಲೆಗೆ ಉಚಿತ ಸಾಹಿತ್ಯ ಕೃತಿಗಳನ್ನು ವಿತರಿಸಲಾಯಿತು. ಅರೆಭಾಷೆ ಅಕಾಡೆಮಿ ಸದಸ್ಯ ದಿನೇಶ್ ಹಾಲೆಮಜಲು, ಶಾಲಾ ಮುಖ್ಯ ಶಿಕ್ಷಕಿ ಪ್ರಮೀಳಾ ಪಿ.ಎಸ್‍ರವರಿಗೆ ಪುಸ್ತಕ ಹಸ್ತಾಂತರಿಸಿದರು. ಹಿರಿಯ ವಿದ್ಯಾರ್ಥಿ ಸಂಘದ ಸದಸ್ಯ ಸಾಹಿತಿ ಯೋಗೀಶ್ ಹೊಸೋಳಿಕೆ ಅತಿಥಿಗಳಾಗಿ ಭಾಗಹಿಸಿದ್ದರು. ಸಹ ಶಿಕ್ಷಕಿಯಾದ ಸ್ನೇಹಲತಾ ಎಂ., ತೇಜಾವತಿ ಡಿ., ನಳಿನಾಕ್ಷಿ ಕೆ ಎಂ ಮತ್ತು ಮಕ್ಕಳು ಉಪಸ್ಥಿತರಿದ್ದರು.
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…
https://youtu.be/PgODhBnoUso?si=CtTWIV_6u7GnfVGw