ಸುಳ್ಯ:ಕರ್ನಾಟಕ ಅರೆಭಾಷೆ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯ ಅಧ್ಯಕ್ಷರಾಗಿ ಆಯ್ಕೆಯಾದ ಲಕ್ಷ್ಮೀ ನಾರಾಯಣ ಕಜೆಗದ್ದೆ ಅವರಿಗೆ ಯುವಜನ ಸಂಯುಕ್ತ ಮಂಡಳಿಯ ವತಿಯಿಂದ ಅಭಿನಂದಿಸಲಾಯಿತು.
ಯುವಜನ ಸಂಯುಕ್ತ ಮಂಡಳಿಯ ಮಾಜಿ ಅಧ್ಯಕ್ಷರೂ ಆದ ಲಕ್ಷ್ಮೀ ನಾರಾಯಣ ಕಜೆಗದ್ದೆ ಅವರಿಗೆ ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷ ಶಂಕರ್ ಪೆರಾಜೆ ಹೂಗುಚ್ಚ ನೀಡಿ ಅಭಿನಂದಿಸಿದರು. ಪದಾಧಿಕಾರಿಗಳಾದ ದಿನೇಶ್ ಮಡಪ್ಪಾಡಿ, ಶೈಲೇಶ್ ಅಂಬೆಕಲ್ಲು , ದಿಲೀಪ್ ಬಾಬ್ಲುಬೆಟ್ಟು, ಚಂದ್ರಶೇಖರ ಪನ್ನೆ, ಪ್ರವೀಣ್ ಕುಮಾರ್, ವಿಜಯಕುಮಾರ್ ಉಬರಡ್ಕ, ವಿಖ್ಯಾತ್ ಬಾರ್ಪಣೆ ಮತ್ತಿತರರು ಉಪಸ್ಥಿತರಿದ್ದರು.
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…
ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…