ಅರ್ಬಿ ದೇವಸ್ಥಾನದಲ್ಲಿ ಮಳೆಗಾಗಿ ಪ್ರಾರ್ಥನೆ

May 20, 2019
7:27 PM

ಆಲಂಕಾರು : ಅರ್ಬಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ  ಸೋಮವಾರ ಬೆಳಗ್ಗೆ  ಶ್ರೀ ಮಹಾಲಿಂಗೇಶ್ವರ ದೇವರಿಗೆ ಏಕದಶ ರುದ್ರ ಪಾರಾಯಣ ಸಹಿತ ಸಾಮೂಹಿಕ ಸೀಯಾಳ ಅಭಿಷೇಕ ಕ್ಷೇತ್ರದ ಅರ್ಚಕರಾದ ಶ್ರೀ ಕೃಷ್ಣ ಪ್ರಸಾದ ಅರ್ಬಿ ಅವರ ನೇತೃತ್ವದ ದಲ್ಲಿ ನಡೆಯಿತು. ಮಳೆಗಾಗಿ ವಿಶೇಷ ಪ್ರಾರ್ಥನೆ ಮಾಡಲಾಯಿತು.

ಅರ್ಬಿ ಮಹಾಲಿಂಗೇಶ್ವರ ಸೇವಾ ಟ್ರಸ್ಟ್ ಅಧ್ಯಕ್ಷ ಶ್ರೀ ಕೃಷ್ಣ ಕುಮಾರ ಅತ್ರಿಜಾಲು ಮತ್ತು ಸದಸ್ಯರು, ಪವಿತ್ರಾಪಾಣಿ ರಾಮ ಪ್ರದೀಪ್,ಉಪ ಸಮಿತಿಯ ಸದಸ್ಯರು ಮತ್ತು ಊರ, ಪರ ಊರ ಶ್ರೀ ಕ್ಷೇತ್ರದ ಭಕ್ತರು ಉಪಸ್ಥಿತರಿದ್ದರು.

 

ಆ ಬಳಿಕ ದೇವಸ್ಥಾನದ ವಠಾರದಲ್ಲಿ ಸ್ವಚ್ಛತಾ ಕಾರ್ಯ ನಡೆಯಿತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ
September 14, 2026
8:21 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ
September 4, 2026
3:11 PM
by: ದ ರೂರಲ್ ಮಿರರ್.ಕಾಂ
ಅನ್ನವೇ ಜೀವನ, ಅನ್ನವೇ ಮೃತ್ಯು
August 7, 2026
8:58 PM
by: ದ ರೂರಲ್ ಮಿರರ್.ಕಾಂ
‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ
August 6, 2026
11:04 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror