ಆಲಂಕಾರು : ಅರ್ಬಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸೋಮವಾರ ಬೆಳಗ್ಗೆ ಶ್ರೀ ಮಹಾಲಿಂಗೇಶ್ವರ ದೇವರಿಗೆ ಏಕದಶ ರುದ್ರ ಪಾರಾಯಣ ಸಹಿತ ಸಾಮೂಹಿಕ ಸೀಯಾಳ ಅಭಿಷೇಕ ಕ್ಷೇತ್ರದ ಅರ್ಚಕರಾದ ಶ್ರೀ ಕೃಷ್ಣ ಪ್ರಸಾದ ಅರ್ಬಿ ಅವರ ನೇತೃತ್ವದ ದಲ್ಲಿ ನಡೆಯಿತು. ಮಳೆಗಾಗಿ ವಿಶೇಷ ಪ್ರಾರ್ಥನೆ ಮಾಡಲಾಯಿತು.
ಅರ್ಬಿ ಮಹಾಲಿಂಗೇಶ್ವರ ಸೇವಾ ಟ್ರಸ್ಟ್ ಅಧ್ಯಕ್ಷ ಶ್ರೀ ಕೃಷ್ಣ ಕುಮಾರ ಅತ್ರಿಜಾಲು ಮತ್ತು ಸದಸ್ಯರು, ಪವಿತ್ರಾಪಾಣಿ ರಾಮ ಪ್ರದೀಪ್,ಉಪ ಸಮಿತಿಯ ಸದಸ್ಯರು ಮತ್ತು ಊರ, ಪರ ಊರ ಶ್ರೀ ಕ್ಷೇತ್ರದ ಭಕ್ತರು ಉಪಸ್ಥಿತರಿದ್ದರು.
ಆ ಬಳಿಕ ದೇವಸ್ಥಾನದ ವಠಾರದಲ್ಲಿ ಸ್ವಚ್ಛತಾ ಕಾರ್ಯ ನಡೆಯಿತು.
ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…
ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್…
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…