ಅಲ್ಪಸಂಖ್ಯಾತರ ವಿದ್ಯಾರ್ಥಿವೇತನ – ಅರ್ಜಿ ಸಲ್ಲಿಸಲು ದಿನ ವಿಸ್ತರಣೆ

February 1, 2020
7:01 AM

ಮಂಗಳೂರು : 2019-20ನೇ ಸಾಲಿನಲ್ಲಿ ಈಗಾಗಲೇ ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿವೇತನಕ್ಕೆ ಎನ್‍ಎಸ್‍ಪಿ ಮೂಲಕ ಅರ್ಜಿ ಸಲ್ಲಿಸಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ಕಡ್ಡಾಯವಾಗಿ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದಲ್ಲಿಯೂ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಕೊನೆಯ ದಿನವನ್ನು  ಫೆಬ್ರವರಿ 15 ರ ವರೆಗೆ ವಿಸ್ತರಿಸಲಾಗಿದೆ.

ವಿದ್ಯಾರ್ಥಿಗಳು ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಎಸ್‍ಎಸ್‍ಪಿ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಎನ್‍ಎಸ್‍ಪಿಯಲ್ಲಿ ಪಡೆದ ಐಡಿ ನಂ. ಕಡ್ಡಾಯವಾಗಿರುತ್ತದೆ. ಎನ್‍ಎಸ್‍ಪಿ  ಮೂಲಕ  ಅರ್ಜಿ ಸಲ್ಲಿಸಿ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಶದಲ್ಲಿ ಅರ್ಜಿ ಸಲ್ಲಿಸದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಮಂಜೂರುಗೊಳ್ಳುವುದಿಲ್ಲ ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ದ.ಕ ಜಿಲ್ಲೆ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವಿದ್ಯಾರ್ಥಿ- ರೈತರ ವಾಕಥಾನ್ | ಪ್ರಕೃತಿ, ಯುವಜನತೆ ಮತ್ತು ಆರ್ಥಿಕತೆ – ಜೂನ್ 14 ರಂದು ಬೆಂಗಳೂರಿನಲ್ಲಿ ವಿಶೇಷ ಕಾರ್ಯಕ್ರಮ
June 12, 2026
1:12 PM
by: ದ ರೂರಲ್ ಮಿರರ್.ಕಾಂ
ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ
June 2, 2026
8:26 PM
by: ಮಿರರ್‌ ಡೆಸ್ಕ್
SSLC ಪಾಸ್ ಮಾಡಿದವರಿಗೆ ಸುವರ್ಣಾವಕಾಶ..! ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ
April 24, 2026
7:30 AM
by: ಮಿರರ್‌ ಡೆಸ್ಕ್
ರಾಜ್ಯದಲ್ಲಿ ಸಿಡಿಲು ಮಿಂಚಿನ ಆರ್ಭಟ – 14 ವರ್ಷಗಳಲ್ಲಿ 1,026 ಸಾವು | ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ ತೆಗೆದುಕೊಳ್ಳಿ
April 19, 2026
11:26 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror