ಕಾಣಿಯೂರು : ಮೈಸೂರಿನ ಪ್ರತಿಷ್ಠಿತ ಸಾಹಿತ್ಯ ಸಂಸ್ಥೆಯಾದ ಗ್ರಾಮಾಂತರ ಬುದ್ಧಿಜೀವಿಗಳ ಬಳಗದ 34ನೇ ವಾರ್ಷಿಕೋತ್ಸವದ ಪ್ರಯುಕ್ತ ಮೈಸೂರಿನ ರೋಟರಿ ಸಭಾಂಗಣದಲ್ಲಿ ನಡೆದ ಸಾಹಿತ್ಯೋತ್ಸವದಲ್ಲಿ ಕವಯತ್ರಿ ಅಶ್ವಿನಿ ಕೋಡಿಬೈಲು ಅವರಿಗೆ ಪ್ರೇಮಕವಿ ಕೆ. ಸ್. ನ. ಕಾವ್ಯ ಪುರಸ್ಕಾರ ನೀಡಿ ಗೌರವಿಸಲಾಯಿತು.
ಸಾಹಿತಿ ಚಂಪಾವತಿ ಶಿವಣ್ಣ ಪ್ರಶಸ್ತಿ ಪ್ರಧಾನ ಮಾಡಿದರು. ಮೈಸೂರಿನ ಸಾಹಿತಿ, ಪತ್ರಕರ್ತ ಎಸ್. ಶಿವರಂಜಿನಿ,ಸಂಘಟಕಿ ಹೆಚ್. ಎನ್. ಸವಿತ, ಕೆ. ಎಸ್. ನರಸಿಂಹ ಸ್ವಾಮಿಯವರ ಪುತ್ರ ಸಾಹಿತಿ ಕೆ. ಎನ್. ಮಹಾಬಲ,ಸಂಸ್ಥೆಯ ಅಧ್ಯಕ್ಷ ಡಾ| ಭೇರ್ಯ ರಾಮ್ ಕುಮಾರ್, ಸಾಹಿತಿಗಳಾದ ಡಾ| ಎ. ಪುಷ್ಪಾ ಅಯ್ಯಂಗಾರ್,ಹೇಮಗಂಗಾ ಮೊದಲಾದವರು ಉಪಸ್ಥಿತರಿದ್ದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಮುಖ ವಾಣಿಜ್ಯ ಬೆಳೆಯಾಗಿರುವ ಅಡಿಕೆಗೆ ಎಲೆಚುಕ್ಕಿ ಹಾಗೂ ಹಳದಿ…
ಸಮಾಜದಲ್ಲಿ ಯಾಕೆ ಇಷ್ಟೊಂದು ಸಿಟ್ಟು? ಅತ್ಯಂತ ಗಂಭೀರವಾದ ಪ್ರಶ್ನೆಗೆ ಬಂದಿರುವ ಉತ್ತರ ಪ್ರತಿಕ್ರಿಯೆಗಳಲ್ಲಿ…
ಈಗಿನಂತೆ ನವೆಂಬರ್ 29 ರಿಂದ ದಕ್ಷಿಣ ಒಳನಾಡು ಹಾಗೂ 30 ರಿಂದ ಮಲೆನಾಡು…
ಅಡಿಕೆಯ ಮೇಲೆ ಕ್ಯಾನ್ಸರ್ಕಾರಕ ಎನ್ನುವ ಅಪವಾದ ನಿರಂತರವಾಗಿದೆ. ಈ ಬಗ್ಗೆ ವೈಜ್ಞಾನಿಕ ಅಧ್ಯಯನ…
ಎಂಟು ಶತಮಾನಗಳ ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ ನಾಡಿನ ಪವಿತ್ರ ಕ್ಷೇತ್ರ…
ಖಾದಿ ದೇಶದ ಅಸ್ಮಿತೆಯಾಗಿದ್ದು, ಇದನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಉತ್ತೇಜನ-ಪ್ರೋತ್ಸಾಹ ಅತ್ಯಗತ್ಯವಾಗಿದೆ ಎಂದು…