ನರಿಮೊಗರು: ಈ ಯುವಕ ನೋಡಲು ಎಲ್ಲರಂತೆಯೇ ಸಾಮಾನ್ಯರಂತೆಯೇ ಕಾಣುತ್ತಾರೆ.ಆದರೆ ಇವರ ಸಮಸ್ಯೆ ಮಾತ್ರ ವಿಶೇಷವಾದದು.ಸುಮಾರು 27 ವರ್ಷ ಪ್ರಾಯದ ಈ ಯುವಕನ ಹೆಸರು ಪುನೀತ್,ನರಿಮೊಗರು ಗ್ರಾಮದ ಕೆದ್ಕಾರು ನಿವಾಸಿ ಮೋನಪ್ಪ ಗೌಡರ ಪುತ್ರ.
ಈ ಯುವಕನಿಗೆ ಹುಟ್ಟುವಾಗಲೇ ಮೂತ್ರಕೋಶ ಹಾಗೆ ಜನನಾಂಗವಿಲ್ಲದೆ ಇದ್ದವರು.ಹೊಕ್ಕಳು ಮೂಲಕ ಮೂತ್ರ ಹೋಗುತ್ತಿದ್ದು,ಶಸ್ತ್ರ ಚಿಕಿತ್ಸೆ ಬಳಿಕ ಹೊರಗಡೆ ಚೀಲ ಜೋಡಿಸಿ ಮೂತ್ರ ಹೋಗುವಂತೆ ಪುನೀತ್ ಆವರು 5 ವರ್ಷದ ಬಾಲಕನಾಗಿದ್ದಾಗ ಮಾಡಲಾಗಿತ್ತು.ಇದು ವೈದ್ಯಕೀಯ ಲೋಕದಲ್ಲೇ ವಿಶೇಷ ಪ್ರಕರಣವೆಂದು ಮಾಧ್ಯಮಗಳಲ್ಲಿ 22 ವರ್ಷಗಳ ಹಿಂದೆ ಭಾರಿ ಸುದ್ದಿಯಾಗಿತ್ತು.ಹೀಗೆ ಬಾಲ್ಯದಿಂದ ಈಗಿನವರೆಗೂ ಈತನ ಚಿಕಿತ್ಸೆಗಾಗಿ ಮನೆಯವರು ಲಕ್ಷಾಂತರ ವ್ಯಯ ಮಾಡಿದ್ದಾರೆ.
ಹಲವು ಬಾರಿ ಕಿಡ್ನಿ ಸಮಸ್ಯೆ ಕಂಡು ಬಂದು ಚಿಕಿತ್ಸೆ ಪಡೆದುಕೊಂಡಿದ್ದಾರೆ.ಆದರೆ ಕೆಲ ಸಮಯದಿಂದ ತೀರಾ ಅನಾರೋಗ್ಯ ಎದುರಿಸುತ್ತಿರುವ ಈ ಯುವಕನ ಮನೆಯವರಿಗೆ ಈಗ ಮಗನ ಚಿಕಿತ್ಸೆಗೆ ಹಣ ಹೊಂದಿಸುವುದು ಸವಾಲಿನ ಕೆಲಸವಾಗಿದೆ.ಈಗ ಅನಾರೋಗ್ಯದಿಂದಾಗಿ ಚಿಕಿತ್ಸೆಗಾಗಿ ಮಂಗಳೂರಿನ ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಈಗಾಗಲೇ ಚಿಕಿತ್ಸೆಗಾಗಿ ಲಕ್ಷಾಂತರ ವ್ಯಯಿಸಲಾಗಿದ್ದು,ಮುಂದಿನ ಚಿಕಿತ್ಸೆಗೆ ಆರ್ಥಿಕ ಅಡಚಣೆಯಲ್ಲಿದ್ದಾರೆ. ಇವರು ದಾನಿಗಳು ಆರ್ಥಿಕ ಸಹಕಾರ ನೀಡುವಂತೆ ವಿನಂತಿಸಿಕೊಂಡಿದ್ದಾರೆ.
ಸಹಾಯ ಮಾಡುವ ದಾನಿಗಳು ಈ ಖಾತೆಗೆ ಜಮೆ ಮಾಡುವಂತೆ ಕೋರಿದ್ದಾರೆ. ಸಂಪರ್ಕ ಮೋನಪ್ಪ ಗೌಡ 8496827014, 9980575433
ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…
ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …
ದಿನದಿಂದ ದಿನಕ್ಕೆ ಸೈಬರ್ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಶಿರಸಿಯ ಕಾಳುಮೆಣಸಿನ ಬೆಲೆಯನ್ನು ಸಂಬಾರ ಮಂಡಳಿಯ ದರಪಟ್ಟಿಯಲ್ಲಿ ನಮೂದಿಸುವಂತೆ ಕೇಂದ್ರ ವಾಣಿಜ್ಯ ಸಚಿವ…
ತಂದೆ-ತಾಯಿ ಹಾಗೂ ಹಿರಿಯರನ್ನು ಆರೈಕೆ ಮಾಡದ ಮಕ್ಕಳಿಗೆ ಅಥವಾ ಸಂಬಂಧಿಕರಿಗೆ ನೀಡಿದ ದಾನಪತ್ರವನ್ನು…