ಸುಳ್ಯ: ಅಸ್ತ್ರ ಸ್ಪೋರ್ಟ್ಸ್ ಕ್ಲಬ್ ಪೈಚಾರ್ ವತಿಯಿಂದ ಪೈಚಾರು ಆಸುಪಾಸಿನಲ್ಲಿ ಕಡು ಬಡತನದಲ್ಲಿ ಇರುವ ಮೂರು ಮನೆಗಳಿಗೆ ಆಹಾರ ಸಾಮಗ್ರಿಗಳನ್ನು ವಿತರಣಿ ಮಾಡಲಾಯಿತು.
ಇದೇ ಸಂದರ್ಭದಲ್ಲಿ ಅಸ್ತ್ರ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷರಾದ ರಿಫಾಯಿ ಎಸ್ ಎ , ಉಪಾಧ್ಯಕ್ಷ ಬಶೀರ್ ಬಿ ಆರ್, ಕಾರ್ಯದರ್ಶಿ ಮುಜೀಬ್ ಆರ್ತಾಜೆ, ಸದಸ್ಯರಾದ ರಫೀಕ್ ಬಿ ಎಸ್, ಆಶ್ರಫ್ ,ಹಾಗೂ ಸಿರಾಜ್ , ಕರೀಮ್ ಉಪಸ್ಥಿತರಿದ್ದರು.
ಜು.14 : ಅಸ್ತ್ರ ಸ್ಪೋರ್ಟ್ಸ್ ಕ್ಲಬ್ ವಾರ್ಷಿಕ ಮಹಾಸಭೆ
ಸಂಘಟನೆಯ 6ನೇ ವಾರ್ಷಿಕ ಮಹಾಸಭೆಯು ಜು.14 ರಂದು ಸಂಜೆ 4.00 ಕ್ಕೆ ಸರಿಯಾಗಿ ಪೈಚಾರಿನ ಬಿ ಎ ಕಾಂಪ್ಲೆಕ್ಸ್ ಮುಂಭಾಗದಲ್ಲಿ ಅಸ್ತ್ರ ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷರಾದ ರಿಫಾಯಿ ಎಸ್.ಎ ಇವರ ಅಧ್ಯಕ್ಷತೆಯಲ್ಲಿ ಜರಗಲಿರುವುದು ಎಂದು ಪ್ರಕಟಣೆ ತಿಳಿಸಿದೆ.
ಬಂಗಾಳಕೊಲ್ಲಿಯ ಆಂದ್ರಾ, ಒಡಿಶಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಆಗಸ್ಟ್ 18,19 ರಂದು…
ಗ್ರಾಮೀಣ ಮಟ್ಟದ ಆರ್ಥಿಕ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…
ಶೀಘ್ರದಲ್ಲೇ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ…
ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲ್ಲೂಕಿನ ರೈತರೊಬ್ಬರು ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ ತೆಗೆಯುವ…
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮ ಪಂಚಾಯತ್ ಆತ್ಮನಿರ್ಭರ ಯೋಜನೆಯಡಿಯಲ್ಲಿ…
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ…