Advertisement
ನಮ್ಮೂರ ಸುದ್ದಿ

ಅಸ್ತ್ರ ಸ್ಪೋರ್ಟ್ಸ್ ಮತ್ತು ಸೋಶಿಯಲ್ ಕ್ಲಬ್ ವತಿಯಿಂದ ಸನ್ಮಾನ ಸಮಾರಂಭ

Share

ಪೈಚಾರು: ಅಸ್ತ್ರ ಸ್ಪೋರ್ಟ್ಸ್ & ಸೋಶಿಯಲ್ ಕ್ಲಬ್  ಪೈಚಾರ್ ಇದರ ವತಿಯಿಂದ  ಸ್ವಾತಂತ್ರ್ಯೋತ್ಸವ ಹಾಗೂ ಸನ್ಮಾನ ಸಮಾರಂಭ .ಪೈಚಾರ್ ಪಿ ಎ ಕಾಂಪ್ಲೆಕ್ಸ್ ಮುಂಭಾಗದಲ್ಲಿ ನಡೆಯಿತು.

ಧ್ವಜಾರೋಹಣವನ್ನು ಮಧುಸೂದನ ಪಿ ಎಮ್ ಇವರು ನೇರವೆರಿಸಿದರು. ನಂತರ ಕಾರ್ಯಕ್ರಮದ ಉದ್ಘಾಟನೆಯನ್ನು ನಗರ ಪಂಚಾಯತ್ ಮಾಜಿ ಸದಸ್ಯರಾದ ಮುಸ್ತಫಾ ಕೆ ಎಮ್ ನೇರವೆರಿಸಿ ಮಾತನಾಡಿದರು.ಈ ಸಂದರ್ಭದಲ್ಲಿ ಎಸ್ ಎಲ್ ಎಲ್ ಸಿಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ ನಮಾಝ್ ಸೊಣಂಗೇರಿ ಹಾಗೂ ಸಫ್ರೀನಾ ಪೈಚಾರ್ ಇವರನ್ನು ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.

ನಂತರ ಗೋಪಾಲ ಕೃಷ್ಣ ಭಟ್ ಮಾತನಾಡಿದರು ಹಾಗೂ ತ್ವಾಹ ಶಾಂತಿನಗರ ಗೀತೆಗಳನ್ನು ಹಾಡುವುದರ ಮೂಲಕ ಮಾತನಾಡಿದರು. ಅಧ್ಯಕ್ಷತೆಯನ್ನು ಅಬೂಸಾಲಿ ಪೈಚಾರ್ ವಹಿಸಿದ್ದರು ವೇದಿಕೆಯಲ್ಲಿ ಬಿಜೆಎಂ ಕಾರ್ಯದರ್ಶಿ ರಝಕ್ , ಅರ್ತಾಜೆ .ಪಿಸ್ ಶಿಕ್ಷಣ ಸಂಸ್ಥೆಗಳ ಸ್ಥಾಪಕಧ್ಯಕ್ಷರಾದ ಅಬೂಬಕ್ಕರ್ ಬೊಳುಬೈಲು.ಜಾಲ್ಸೂರ್ ಗ್ರಾಮ ಪಂಚಾಯತ್ ಸದಸ್ಯ ಪ್ರವೀಣ್ ಪಿಲಿಕೋಡಿ, AYC ಇದರ ಅಧ್ಯಕ್ಷ ಕರೀಂ ಕೆ ಎಮ್ .ಉಪಾಧ್ಯಕ್ಷ ಆಶ್ರಫ್ ಪೈಚಾರ್ ,ಕಾರುಣ್ಯ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಬಶೀರ್ ಆರ್ ಬಿ.ಮಾಜಿ ಅಧ್ಯಕ್ಷ ರಿಫಾಯಿ ಎಸ್ ಎ. ಹಾಗೂ ಎಲ್ಲಾ ಸದಸ್ಯರುಗಳು ಹಾಗೂ ಊರಿನ ಎಲ್ಲಾ ನಾಗರಿಕರು ಉಪಸ್ಥಿತರಿದ್ದರು.

‌ ಅಸ್ತ್ರ ಸ್ಪೋರ್ಟ್ಸ್ ಕ್ಲಬ್ ಇದರ ಪ್ರಧಾನ ಕಾರ್ಯದರ್ಶಿ ಮುಜೀಬ್ ಪೈಚಾರ್ ಸ್ವಾಗತಿಸಿ ವಂದಿಸಿ ಕಾರ್ಯಕ್ರಮವನ್ನು ನಿರೂಪಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?

ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…

15 hours ago

ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು

ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…

15 hours ago

ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ

ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…

15 hours ago

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…

15 hours ago

ಹವಾಮಾನ ವರದಿ | 3-10-2026 | ಬಂಗಾಳಕೊಲ್ಲಿಯಿಂದ ತೇವಾಂಶದ ಗಾಳಿ – ಕರ್ನಾಟಕದಲ್ಲಿ ಮತ್ತೆ ಮಳೆ?

ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…

1 day ago

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?

ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…

1 day ago