ನವದೆಹಲಿ : ಅಸ್ಸಾಂನಲ್ಲಿ ಭಾರೀ ಮಳೆ ಸುರಿಯುತ್ತಿದೆ. ಕಳೆದ ಕೆಲವು ದಿನಗಳಿಂದ ಮಳೆ ಸುರಿಯುತ್ತಿತ್ತು. ಇದೀಗ ಕಳೆದ 4 ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. ಹೀಗಾಗಿ ಸುಮಾರು 18 ಜಿಲ್ಲೆ ಸಂಪೂರ್ಣ ಜಲಾವೃತವಾಗಿದ್ದು ಲಕ್ಷಾಂತರ ಮಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಾವಿರಾರು ಗ್ರಾಮಗಳು ಮುಳುಗಡೆಯ ಭೀತಿಯಲ್ಲಿದೆ. ಕಳೆದ 24 ಗಂಟೆಯಲ್ಲಿ ತಿನ್ಸುಕಿಯಾ ಮತ್ತು ಮೊರಿಂಗಾವ್ ಜಿಲ್ಲೆಗಳಲ್ಲಿ ಪ್ರವಾಹ ಮುಂದುವರೆದಿದೆ. ಈಗಿನ ಮಾಹಿತಿ ಪ್ರಕಾರ 37 ಮಂದಿ ಮೃತಪಟ್ಟಿದ್ದಾರೆ. ಅಪಾರ ಪ್ರಮಾಣದ ಹಾನಿ ಸಂಭವಿಸಿದೆ ಎಂದು ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…
ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…