ಬೆಳ್ಳಾರೆ : ಶಂಸುಲ್ ಉಲಮಾ ಚಾರಿಟೇಬಲ್ ಟ್ರಸ್ಟ್ ಮತ್ತು ಎಸ್ ಕೆ ಎಸ್ ಎಸ್ ಎಫ್ ಬೆಳ್ಳಾರೆ ಇದರ ವತಿಯಿಂದ ಆರೋಗ್ಯ ಮಾಹಿತಿ ಶಿಬಿರ ಮತ್ತು ಸಾಧಕರಿಗೆ , ಹಿರಿಯ ವ್ಯಕ್ತಿಗಳಿಗೆ ಸನ್ಮಾನ ಕಾರ್ಯಕ್ರವು ಅಕ್ಟೋಬರ್ 12 ರಂದು ಬೆಳ್ಳಾರೆ ಯ ರಾಜೀವ್ ಗಾಂಧಿ ಸಭಾಂಗಣದಲ್ಲಿ ನಡೆಯಲಿರುವುದು.
ನಜ್ಮುದ್ದೀನ್ ಪುಕೋಯ ತಂಙಳ್ ಅಲ್ ಹೈದ್ರೋಸಿ ಕಾರ್ಯಕ್ರಮ ದ ಉದ್ಘಾಟನೆ ಹಾಗೂ ದುವಾಕೆ ನೇತೃತ್ವ ವನ್ನು ನೀಡಲಿದ್ದಾರೆ. ಶಂಸುಲ್ ಉಲಮಾ ಟ್ರಸ್ಟ್ ಸ್ಥಾಪಕಧ್ಯಕ್ಷ ಯು ಹೆಚ್ ಅಬೂಬಕ್ಕರ್ ಅಧ್ಯಕ್ಷ ತೆ ವಹಿಸಲಿದ್ದಾರೆ.
ಶಂಸುಲ್ ಉಲಮಾ ಟ್ರಸ್ಟ್ ಬೆಳ್ಳಾರೆ ಸ್ಥಾಪಕಧ್ಯಕ್ಷ ಯು ಹೆಚ್ ಅಬೂಬಕ್ಕರ್ ಕಾರ್ಯಕ್ರಮ ದ ಅಧ್ಯಕ್ಷ ತೆ ವಹಿಸಲಿದ್ದು ,ಝಕರಿಯಾ ಜುಮಾ ಮಸೀದಿ ಬೆಳ್ಳಾರೆ ಯ ಮಾಜಿ ಮುದರ್ರಿಸ್ ತ್ವಬೀಬ್ ಶಾಫಿ ಇರ್ಫಾನಿ ಫೈಝಿ ಆಧುನಿಕ ಯುಗದಲ್ಲಿ ಪ್ರವಾದಿ ಚಿಕಿತ್ಸಾ ಪ್ರಸಕ್ತಿ ವಿಷಯದ ಕುರಿತು ವಿಷಯ ಮಂಡಿಸಲಿದ್ದಾರೆ ಹಾಗೂ ಕಾರ್ಯಕ್ರಮ ದಲ್ಲಿ ಗಣ್ಯಾತಿ ಗಣ್ಯರು ಭಾಗವಹಿಸಲಿದ್ದಾರೆಯೆಂದು ಸಂಘಟಕರು ಪ್ರಕಟನೆಗೆ ತಿಳಿಸಿರುತ್ತಾರೆ.
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…