ಸುಳ್ಯ: ಸುಳ್ಯದ ದಾಮಾಯಣ ಚಿತ್ರ ತಂಡ ಕಳೆದ ತಿಂಗಳು ತನ್ನ ಮೊದಲ ಟೀಸರ್ ಬಿಡುಗಡೆ ಮಾಡಿದ್ದು, 2 ಲಕ್ಷಕ್ಕೂ ಅಧಿಕ ಜನರಿಂದ ವೀಕ್ಷಿಸಿ ಮೆಚ್ಚುಗೆ ಗಳಿಸಿದೆ. ಜನರ ಒತ್ತಾಯದ ಮೇರೆಗೆ ಪೇಸ್ ಬುಕ್ ನಲ್ಲಿ ಇದೇ ಅಕ್ಟೋಬರ್ 18 ಕ್ಕೆ ಮರುಬಿಡುಗಡೆಯಾಗಲಿದೆ.
ಶ್ರೀಮುಖ ಚಿತ್ರದ ನಿರ್ದೇಶನ ಹಾಗೂ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಕೀರ್ತನ್ ಬಾಳಿಲ ಅವರ ಸಂಗೀತವಿದೆ. ಸಿದ್ದು ಜಿ.ಎಸ್ ಅವರು ಛಾಯಾಗ್ರಹಣ ಹಾಗೂ ಕಾರ್ತಿಕ್ ಕೆಎಂ ಅವರು ಸಂಕಲನದಲ್ಲಿ ತಮ್ಮ ಕೈ ಚಳಕ ತೋರಿಸಿದ್ದಾರೆ. Seventy7 ಸ್ಟುಡಿಯೋಸ್ ನ ರಾಘವೇಂದ್ರ ಕುಡ್ವ ಅವರು ನಿರ್ಮಾಣ ಮಾಡುತ್ತಿರುವ ಈ ಚೊಚ್ಚಲ ಚಿತ್ರಕ್ಕೆ , ಅಕ್ಷಯ ರೇವಂಕರ್ ಅವರು ನಿರ್ಮಾಣ-ನಿರ್ವಹಣೆ ಮಾಡಿದ್ದಾರೆ.
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…
ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…