ಅ.2 : ಬಳ್ಪ ತ್ರಿಶೂಲಿನೀ ದೇವಸ್ಥಾನದಲ್ಲಿ ಸಾಮೂಹಿಕ ಚಂಡಿಕಾ ಹೋಮ

October 1, 2019
2:52 PM

ಬಳ್ಪ: ಇತಿಹಾಸ ಪ್ರಸಿದ್ಧ ಬಳ್ಪ ಶ್ರೀ ತ್ರಿಶೂಲಿನೀ ದೇವಸ್ಥಾನ ಹಾಗೂ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ  ನವರಾತ್ರಿ ಸಂದರ್ಭ ಅ.2 ರಂದು ಬುಧವಾರ ಬೆಳಗ್ಗೆ 9 ರಿಂದ  ಸಾಮೂಹಿಕ ಚಂಡಿಕಾ ಹೋಮ ಜರಗಲಿದೆ ಎಂದು ಪ್ರಕಟಣೆ ತಿಳಿಸಿದೆ.

Advertisement

ಅ.8 ಮಂಗಳವಾರದವರೆಗೆ ಮಹಾನವರಾತ್ರಿ ಉತ್ಸವದ ಪ್ರಯುಕ್ತ ಪ್ರತೀದಿನ ಬಳ್ಪ ಶ್ರೀ ತ್ರಿಶೂಲಿನೀ ದೇವಸ್ಥಾನದಲ್ಲಿ ವಿಶೇಷ ಪೂಜೆ  ನಡೆಯಲಿದೆ. ಅ.5 ರಂದು ಶಾರದಾ ಪೂಜೆ ಆರಂಭ, ಅ.7 ರಂದು ಮಹಾನವಮಿ ಹಾಗೂ ಅ.8 ರಂದು ವಿಜಯದಶಮಿಯಂದು ಬೆಳಗ್ಗೆ ಮಹಾಗಣಪತಿಗೆ ಅಪ್ಪದ ಪೂಜೆ, ದೈವಗಳಿಗೆ ತಂಬಿಲ ನಡೆಯಲಿದೆ.

ಅ.1 ರಂದು ಬೆಳಗ್ಗೆ ಕದಿರು ತುಂಬಿಸುವುದು ಹಾಗೂ ನವಾನ್ನ ಭೋಜನ ಕಾರ್ಯಕ್ರಮ ನಡೆಯಿತು.

 

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ
April 21, 2026
7:35 AM
by: ಮಿರರ್‌ ಡೆಸ್ಕ್
ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ
April 21, 2026
7:31 AM
by: ಮಿರರ್‌ ಡೆಸ್ಕ್
ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ
April 21, 2026
7:24 AM
by: ಮಿರರ್‌ ಡೆಸ್ಕ್
ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ
April 21, 2026
7:21 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror