ಅ.2 ರಂದು ಕುಕ್ಕೆ ಸುಬ್ರಹ್ಮಣ್ಯಕ್ಕೆ ನೂತನ ಬ್ರಹ್ಮರಥ ಆಗಮನ : ಪೂರ್ವಬಾವಿ ಸಭೆ

September 16, 2019
3:26 PM

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನಿರ್ಮಾಣಗೊಂಡ ನೂತನ ಬ್ರಹ್ಮರಥವು ಅ.2 ರಂದು ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಲಿದೆ. ಈ ಹಿನ್ನೆಲೆಯಲ್ಲಿ ಬ್ರಹ್ಮರಥದ ಸ್ವಾಗತ ಹಾಗೂ ಇತರ ಚರ್ಚಿಸಲು ಪೂರ್ವಬಾವಿ ಸಭೆ ಸೋಮವಾರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಕಚೇರಿಯಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ವಹಿಸಿದ್ದರು.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೂತನ ಬ್ರಹ್ಮರಥ ಕೋಟೇಶ್ವರದಲ್ಲಿ ಈಗಾಗಲೇ ಸಿದ್ಧಗೊಂಡಿದೆ. ಸೆ.30 ರಂದು ಕೋಟೇಶ್ವರದಿಂದ ರಥ ಹೊರಡಲಿದೆ. ಅ.2 ರಂದು ಕುಕ್ಕೆ ಸುಬ್ರಹ್ಮಣ್ಯಕ್ಕೆ ರಥ ತಲುಪಲಿದೆ. ಈ ಸಂದರ್ಭ ಅದ್ದೂರಿಯಾಗಿ ರಥವನ್ನು ಸ್ವಾಗತಿಸಲು ಸಭೆಯಲ್ಲಿ ನಿರ್ಧರಿಸಲಾಯಿತು. ಈ ಹಿನ್ನೆಲೆಯಲ್ಲಿ ವಿವಿಧ ಸಮಿತಿ ರಚಿಸಲಾಯಿತು.

ಸಭೆಯಲ್ಲಿ ವ್ಯವಸ್ಥಾಪನಾ ಸಮಿತಿ ಸದಸ್ಯರುಗಳಾದ ಮಹೇಶ್ ಕುಮಾರ್ ಕರಿಕಳ, ಕೃಷ್ಣಮೂರ್ತಿ ಭಟ್, ಬಾಲಕೃಷ್ಣ ಬಳ್ಳೇರಿ, ರಾಜೀವಿ ರೈ,  ರಥದ ದಾನಿ ಅಜಿತ್ ಶೆಟ್ಟಿ ಕಡಬ, ತಾಪಂ ಸದಸ್ಯ ಅಶೋಕ್ ನೆಕ್ರಾಜೆ,  ವಾಸ್ತುಶಿಲ್ಪಿ ಪ್ರಸಾದ ಮುನಿಯಂಗಳ ಮೊದಲಾದವರು  ಉಪಸ್ಥಿತರಿದ್ದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು
March 6, 2026
8:22 PM
by: ದ ರೂರಲ್ ಮಿರರ್.ಕಾಂ
ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ
March 6, 2026
8:08 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ
March 6, 2026
4:13 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ
March 5, 2026
12:20 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror