ಹಕ್ಕೊತ್ತಾಯ ಸಭೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಸುಳ್ಯ ಶಾಸಕ ಅಂಗಾರ ಎಸ್. ಪುತ್ತೂರು ಶಾಸಕ ಸಂಜೀವ ಮಠಂದೂರು, ಬಂಟ್ವಾಳ ಶಾಸಕ ರಾಜೇಶ್ ನಾಯಕ್, ಮತ್ತು ಉಜಿರೆಯ ದಂತ ವೈದ್ಯರಾಗಿರುವ ಡಾ, ಎಂ.ಎಂ ದಯಾಕರ್ ಭಾಗವಹಿಸಲಿದ್ದು, ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತ್ರಿಗುಣಾತ್ಮಿಕ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಟ್ರಸ್ಟ್ ನ ಅಧ್ಯಕ್ಷರಾಗಿರುವ ಕುಶಾಲಪ್ಪ ಗೌಡ ಪೂವಾಜೆರವರು ವಹಿಸಲಿದ್ದಾರೆ. ಈ ಸಭೆಯಲ್ಲಿ ಎಂಡೋ ಸಂತ್ರಸ್ತರು ತಮ್ಮ ಬೇಡಿಕೆಗಳನ್ನು ಜನಪ್ರತಿನಿಧಿಗಳಲ್ಲಿ ಬಲವಾಗಿ ಹಕ್ಕೊತ್ತಾಯ ಮಾಡಲಿದ್ದಾರೆ.
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತವು ನಾಳೆ ಬಂಗ್ಲಾ ದೇಶದ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ…
ಮಳೆಯ ಕಾರಣದಿಂದ ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಹೀಗಾಗಿ ಆಲುವಾ ಶಿವ ದೇವಾಲಯದ…
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಗಿರುವ ವಾಯುಭಾರ ಕುಸಿತವು ಮುಂದಿನ 3 ಅಥವಾ…
ಅಡಿಕೆಯ ಬಹು ಪಾಲು ಬೀಡ, ಸಿಹಿ ಸುಪಾರಿ, ಗುಟ್ಕಾ,ಪಾನ್ ಮಸಾಲ ಇತ್ಯಾದಿಗಳ ತಯಾರಿಯಲ್ಲಿ…