ಅ.31 ರಂದು ವಿವೇಕಾನಂದ ಕಾಲೇಜಿನ ಲ್ಯಾಬ್ ಸಹಾಯಕ ಜಯ ಅವರಿಗೆ ಸೇವಾ ನಿವೃತ್ತಿ

October 30, 2019
2:36 PM

ಪುತ್ತೂರು: ಇಲ್ಲಿನ ವಿವೇಕಾನಂದ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ಲ್ಯಾಬ್ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಜಯ ಕೆ. ಅವರು ಅ.31 ರಂದು ಸೇವೆಯಿಂದ ನಿವೃತ್ತರಾಗಲಿದ್ದಾರೆ.

1986ರ ಜ.1ರಂದು ಉದ್ಯೋಗಕ್ಕೆ ಸೇರಿಕೊಂಡಿದ್ದ ಇವರು, ಇದೀಗ ಸುಮಾರು 33 ವರ್ಷ 10 ತಿಂಗಳುಗಳ ಸುದೀರ್ಘ ವೃತ್ತಿಗೆ ವಿದಾಯ ಹೇಳಲಿದ್ದಾರೆ. ಗಾಬ್ರ ಹಾಗೂ ಸುಂದರಿ ದಂಪತಿಯ ಪುತ್ರನಾದ ಇವರು ಎಸ್‍ಎಸ್‍ಎಲ್‍ಸಿ ಶಿಕ್ಷಣದ ತರುವಾಯ ಸ್ವಲ್ಪ ಸಮಯದ ನಂತರ ಈ ವೃತ್ತಿಗೆ ಸೇರಿಕೊಂಡಿದ್ದರು. ಪ್ರಸ್ತುತ ನೆಹರೂನಗರದ ಕಲ್ಲೇಗ ಸಮೀಪದಲ್ಲಿ ವಾಸವಿರುವ ಇವರಿಗೆ ಕಿರಣ್‍ಮುರಳಿ, ಅರದಮುರಳಿ ಹಾಗೂ ಯಶಸ್ವಿನಿ ಎಂಬ ಮೂವರು ಮಕ್ಕಳಿದ್ದಾರೆ. ದಿ. ಕಲಾವತಿ ಇವರ ಪತ್ನಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 08-07-2026 | ರಾಜ್ಯದಲ್ಲಿ ಮುಂಗಾರು ಪರಿಸ್ಥಿತಿ ಹೇಗಿದೆ…? ಕರಾವಳಿಯಲ್ಲಿ ಮಳೆ ಕಡಿಮೆಯಾಗುತ್ತಿದೆಯೇ?
August 7, 2026
11:12 AM
by: ಸಾಯಿಶೇಖರ್ ಕರಿಕಳ
ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ
August 7, 2026
7:34 AM
by: ದ ರೂರಲ್ ಮಿರರ್.ಕಾಂ
‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ
August 6, 2026
11:04 PM
by: ದ ರೂರಲ್ ಮಿರರ್.ಕಾಂ
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ
August 6, 2026
9:23 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror