ಸುಳ್ಯ: ಚಂದನ ಸಾಹಿತ್ಯ ವೇದಿಕೆ ಸುಳ್ಯ ಆಯೋಜಿಸಿದ ಲಾಲ್ ಬಹದ್ದೂರ್ ಶಾಸ್ತ್ರಿ ಸಾಂಸ್ಕೃತಿಕ ಮತ್ತು ಕಲಾ ಸಂಘ ,ಮಾನವರು ಸಹೋದರರು ಸೌಹಾರ್ದ ವೇದಿಕೆ ದ.ಕ ಜಿಲ್ಲೆ ಹಾಗೂ ಪುತ್ತೂರು ಸಾಹಿತ್ಯ ವೇದಿಕೆ ಸಂಯುಕ್ತ ಆಶ್ರಯದಲ್ಲಿ ಮಹಾತ್ಮಾ ಗಾಂಧಿಯವರ 150 ನೇ ಜಯಂತಿ ಸಂಭ್ರಮ ಹಾಗೂ ದಸರಾ ಹಬ್ಬದ ಸಂಭ್ರಮದ ಪ್ರಯುಕ್ತ ಸ್ನೇಹ ಸಮ್ಮಿಲನ 2019 ,ಕವಿಗೋಷ್ಠಿ ಮತ್ತು ಸಾಹಿತ್ಯ ಕೃತಿ ಬಿಡುಗಡೆ ,ಅಯ್ಯೋ …ಮಳೆಯೆ…! ಮ್ಯೂಸಿಕ್ ಆಲ್ಬಂ ಬಿಡುಗಡೆ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಪ್ರಶಸ್ತಿ ಪ್ರಧಾನ ಸಮಾರಂಭವು ಚಂದನ ಕಾಂಪ್ಲೆಕ್ಸ್ ಶಾರದಾ ವಿದ್ಯಾಲಯ ಕುಂಬ್ರದಲ್ಲಿ ಅ.5 ರಂದು ನಡೆಯಲಿದೆ.ಈ ಸಮಾರಂಭದಲ್ಲಿ ಖ್ಯಾತ ನೂರಾರು ಕವಿಗಳು ಕವನ ವಾಚಿಸಲಿದ್ದಾರೆಯೆಂದು ಚಂದನ ಸಾಹಿತ್ಯ ವೇದಿಕೆ ಅಧ್ಯಕ್ಷ ಭೀಮರಾವ್ ವಾಷ್ಠರ್ ಪ್ರಕಟನೆಗೆ ತಿಳಿಸಿರುತ್ತಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel