ಅ.5 : ಚೊಕ್ಕಾಡಿಯಲ್ಲಿ ಕರ್ನಾಟಕ ಸಂಗೀತ ಕಾರ್ಯಕ್ರಮ

September 27, 2019
11:30 AM

ಸುಳ್ಯ: ರಂಜನಿ ಸಂಗೀತ ಸಭಾ ಎಲಿಮಲೆ ಇವರ ವತಿಯಿಂದ ನವರಾತ್ರಿ ವೈಭವಂ ಅಂಗವಾಗಿ ಚೊಕ್ಕಾಡಿ ದೇಸೀ ಭವನದಲ್ಲಿ ಅ.5 ರಂದು ಸಂಜೆ 5.30 ರಿಂದ  ಕರ್ನಾಟಕ ಶಾಸ್ತ್ರೀಯ ಸಂಗೀತ ಗಾಯನ ಕಛೇರಿ ನಡೆಯಲಿದೆ. ಹಾಡುಗಾರಿಕೆಯಲ್ಲಿ ಆತ್ರೇಯೀ ಕೃಷ್ಣಾ ಕಾರ್ಕಳ, ವಯಲಿನ್ ನಲ್ಲಿ ವಿದ್ವಾನ್ ವೈಭವ ರಮಣಿ ಬೆಂಗಳೂರು, ಮೃದಂಗದಲ್ಲಿ ನಿಕ್ಷಿತ್ ಟಿ ಪುತ್ತೂರು , ಮೋರ್ಸಿಂಗ್ ನಲ್ಲಿ ವಿದ್ವಾನ್ ಹೊಸಮನೆ ಬಾಲಕೃಷ್ಣ ಭಟ್ ಪುತ್ತೂರು ಭಾಗವಹಿಸುವರು ಎಂದು ರಂಜನಿ ಸಂಗೀತ ಸಭಾ ಎಲಿಮಲೆ ಇದರ ಪ್ರಕಟಣೆ ತಿಳಿಸಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!
April 18, 2026
7:28 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ದೇಶಾದ್ಯಂತ ಹವಾಮಾನದಲ್ಲಿ ಬದಲಾವಣೆ..! 13 ರಾಜ್ಯಗಳಲ್ಲಿ ಮಳೆ-ಚಂಡಮಾರುತ ಎಚ್ಚರಿಕೆ, ಉತ್ತರ ಭಾರತದಲ್ಲಿ 40°C ದಾಟಿದ ಉಷ್ಣತೆ
April 18, 2026
7:22 AM
by: ಮಿರರ್‌ ಡೆಸ್ಕ್
ಅಂಜನಾದ್ರಿ ಬೆಟ್ಟ ಏರುವವರಿಗೆ ಸಮಯ ನಿಗದಿ .! ಮಧ್ಯಾಹ್ನ 11ರಿಂದ 4ರವರೆಗೆ ಪ್ರವೇಶ ಬ್ಯಾನ್
April 18, 2026
7:07 AM
by: ಮಿರರ್‌ ಡೆಸ್ಕ್
ಕಲಬುರಗಿಯಲ್ಲಿ 43.2°C ತಾಪಮಾನ ದಾಖಲು..! ರಾಜ್ಯದಲ್ಲಿ ಬಿಸಿ ಏರಿಕೆ – ಮುಂದಿನ 5 ದಿನ ಎಚ್ಚರಿಕೆ
April 18, 2026
7:03 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror