ಸುಳ್ಯ: ರಂಜನಿ ಸಂಗೀತ ಸಭಾ ಎಲಿಮಲೆ ಇವರ ವತಿಯಿಂದ ನವರಾತ್ರಿ ವೈಭವಂ ಅಂಗವಾಗಿ ಚೊಕ್ಕಾಡಿ ದೇಸೀ ಭವನದಲ್ಲಿ ಅ.5 ರಂದು ಸಂಜೆ 5.30 ರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಗಾಯನ ಕಛೇರಿ ನಡೆಯಲಿದೆ. ಹಾಡುಗಾರಿಕೆಯಲ್ಲಿ ಆತ್ರೇಯೀ ಕೃಷ್ಣಾ ಕಾರ್ಕಳ, ವಯಲಿನ್ ನಲ್ಲಿ ವಿದ್ವಾನ್ ವೈಭವ ರಮಣಿ ಬೆಂಗಳೂರು, ಮೃದಂಗದಲ್ಲಿ ನಿಕ್ಷಿತ್ ಟಿ ಪುತ್ತೂರು , ಮೋರ್ಸಿಂಗ್ ನಲ್ಲಿ ವಿದ್ವಾನ್ ಹೊಸಮನೆ ಬಾಲಕೃಷ್ಣ ಭಟ್ ಪುತ್ತೂರು ಭಾಗವಹಿಸುವರು ಎಂದು ರಂಜನಿ ಸಂಗೀತ ಸಭಾ ಎಲಿಮಲೆ ಇದರ ಪ್ರಕಟಣೆ ತಿಳಿಸಿದೆ.
ಎಂತ ಮಾರ್ರೇ.... ಈ ಮನುಷ್ಯರಿಗೆ ಒಂದು ಸೊಲ್ಪ ಹೊತ್ತು ಕರೆಂಟ್ ಹೊದ್ರೆ ಕೂಡ್ಲೆ…
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಸುಳ್ಯ, ಪುತ್ತೂರು,ಚೆಂಬು ಪ್ರದೇಶದ ಕೆಲವು ಕಡೆ 100…
ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟಮಾಡುವವರು ಮತ್ತು ಕೃತಕ ಅಭಾವ ಸೃಷ್ಟಿಸುವವರ…
ರೈತರು ಉತ್ತಮ ಇಳುವರಿ ಪಡೆಯಲು ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಲು…
‘ಏಕಲವ್ಯ’ – ಈ ಪದವು ಸಾಧನೆಯ ಐಕಾನ್. ಪರ್ಯಾಯ ಪದ. ಸಾಧನೆಗೆ ಜಾತಿ,…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490