ಮಂಗಳೂರು:- ಮುತ್ತೂಟ್ ಫೈನಾನ್ಸ್ ಪ್ರೈವೆಟ್ ಲಿಮಿಟೆಡ್ ಇದರ ವತಿಯಿಂದ ಅ. 9 ರಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಂಗಳೂರು ಮಹಾನಗರಪಾಲಿಕೆ ಕಟ್ಟಡ, ಲಾಲ್‍ಬಾಗ್ ಇಲ್ಲಿ ನೇರ ನೇಮಕಾತಿ ಆಯೋಜಿಸಲಾಗಿದೆ.
2017-18 ಹಾಗೂ 2018-19 ನೇ ಸಾಲಿನಲ್ಲಿ ತೇರ್ಗಡೆಯಾದ ಎಂ.ಬಿ.ಎ. ಮತ್ತು ಎಂ.ಕಾಂ. ಆಸಕ್ತ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವ ವಿವರವುಳ್ಳ ಬಯೋಡಾಟಾ ಹಾಗೂ ಆಧಾರ್ ಕಾರ್ಡ್‍ನೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು https://career.muthootfinance.com ವೆಬ್‍ಸೈಟ್‍ನಲ್ಲಿ ಹೆಸರು ನೋಂದಣಿ ಮಾಡಬಹುದು.
ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಹಾನಗರಪಾಲಿಕೆ ಕಟ್ಟಡ, ಲಾಲ್‍ಬಾಗ್, ಮಂಗಳೂರು ಇಲ್ಲಿ ಬೆಳಿಗ್ಗೆ 10 ರಿಂದ 12 ಗಂಟೆ ವರೆಗೆ ನೇರ ಸಂದರ್ಶನ ನಡೆಯಲಿದೆ.ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 8296422700 ನ್ನು ಸಂಪರ್ಕಿಸಲು ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತವು ನಾಳೆ ಬಂಗ್ಲಾ ದೇಶದ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ…
ಮಳೆಯ ಕಾರಣದಿಂದ ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಹೀಗಾಗಿ ಆಲುವಾ ಶಿವ ದೇವಾಲಯದ…
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಗಿರುವ ವಾಯುಭಾರ ಕುಸಿತವು ಮುಂದಿನ 3 ಅಥವಾ…
ಅಡಿಕೆಯ ಬಹು ಪಾಲು ಬೀಡ, ಸಿಹಿ ಸುಪಾರಿ, ಗುಟ್ಕಾ,ಪಾನ್ ಮಸಾಲ ಇತ್ಯಾದಿಗಳ ತಯಾರಿಯಲ್ಲಿ…