ಸುಳ್ಯ: ಇತ್ತೀಚೆಗೆ ನಿಧನರಾದ ಸುಳ್ಯದ ಹಿರಿಯ ಉದ್ಯಮಿ ಅಬ್ಬಾಸ್ ಹಾಜಿ ಕಟ್ಟೆಕ್ಕಾರ್ ಅವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಸಭೆ ಅ.9 ರಂದು ಸಂಜೆ 5 ಗಂಟೆಗೆ ಸುಳ್ಯ ರೋಟರಿ ಕ್ಲಬ್ ನ ಸಭಾಂಗಣದಲ್ಲಿ ನಡೆಯಲಿದೆ.
ಸುಳ್ಯದ ವಿವಿಧ ಸಂಘ ಸಂಸ್ಥೆಗಳು, ಸಾರ್ವಜನಿಕರ ಮತ್ತು ಅಬ್ಬಾಸ್ ಹಾಜಿಯವರ ಆತ್ಮೀಯರ ಸಹಭಾಗಿತ್ವದಲ್ಲಿ ಸಾರ್ವಜನಿಕ ಶ್ರದ್ಧಾಂಜಲಿ ಸಭೆ ಏರ್ಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.