ಆಂಧ್ರದಲ್ಲಿ “ಫ್ಯಾನ್” ತಿರುಗಿಸಿದ ವೈಎಸ್ ಆರ್ ಕಾಂಗ್ರೆಸ್ ; ಒಡಿಸ್ಸಾದಲ್ಲಿ “ಶಂಖ” ಊದಿದ ಬಿಜೆಡಿ

May 23, 2019
11:22 AM

ನವದೆಹಲಿ: ರಾಜ್ಯ ವಿಧಾನಸಭೆ ಚುನಾವಣೆ ನಡೆದ ಆಂಧ್ರಪ್ರದೇಶದಲ್ಲಿ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈ ಎಸ್.ಆರ್ ಕಾಂಗ್ರೆಸ್ ಮತ್ತು ಒಡಿಸ್ಸಾದಲ್ಲಿ ಬಿಜು ಜನತಾದಳ ಅಧಿಕಾರದತ್ತ ಮುನ್ನಡೆದಿದೆ.

ಆಂಧ್ರದಲ್ಲಿ 175 ಸ್ಥಾನಗಳ ಪೈಕಿ ವೈಎಸ್ಆರ್ ಕಾಂಗ್ರೆಸ್ ಪಕ್ಷ 145 ಸ್ಥಾನದಲ್ಲಿ ಮುನ್ನಡೆ ಪಡೆದಿದೆ‌. ಒಡಿಸ್ಸಾದಲ್ಲಿ 147 ಸ್ಥಾನಗಳ ಪೈಕಿ ಬಿಜೆಡಿ 93 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!
June 14, 2026
10:34 PM
by: ದ ರೂರಲ್ ಮಿರರ್.ಕಾಂ
ಬ್ರಿಕ್ಸ್ ‘ಇಂದೋರ್ ಘೋಷಣೆ’ ಅಂಗೀಕಾರ – ಜಾಗತಿಕ ಕೃಷಿ ಸಹಕಾರಕ್ಕೆ ಹೊಸ ದಿಕ್ಕು
June 14, 2026
6:54 AM
by: ದ ರೂರಲ್ ಮಿರರ್.ಕಾಂ
ಉತ್ತರ ಪ್ರದೇಶ ಸರ್ಕಾರದಿಂದ ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳು
June 13, 2026
8:54 PM
by: ದ ರೂರಲ್ ಮಿರರ್.ಕಾಂ
ಜಾಗತಿಕ ಮಾರುಕಟ್ಟೆಯಲ್ಲಿ ರಬ್ಬರ್‌ಗೆ ಐತಿಹಾಸಿಕ ದರ – ಕೆಜಿಗೆ ₹300 ಗಡಿ ದಾಟಿದ ಬೆಲೆ, ಭಾರತದಲ್ಲಿ RSS-4 ರಬ್ಬರ್‌ ಗೆ ಏರಿಕೆ
June 13, 2026
7:41 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror