ನವದೆಹಲಿ: ರಾಜ್ಯ ವಿಧಾನಸಭೆ ಚುನಾವಣೆ ನಡೆದ ಆಂಧ್ರಪ್ರದೇಶದಲ್ಲಿ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈ ಎಸ್.ಆರ್ ಕಾಂಗ್ರೆಸ್ ಮತ್ತು ಒಡಿಸ್ಸಾದಲ್ಲಿ ಬಿಜು ಜನತಾದಳ ಅಧಿಕಾರದತ್ತ ಮುನ್ನಡೆದಿದೆ.
ಆಂಧ್ರದಲ್ಲಿ 175 ಸ್ಥಾನಗಳ ಪೈಕಿ ವೈಎಸ್ಆರ್ ಕಾಂಗ್ರೆಸ್ ಪಕ್ಷ 145 ಸ್ಥಾನದಲ್ಲಿ ಮುನ್ನಡೆ ಪಡೆದಿದೆ. ಒಡಿಸ್ಸಾದಲ್ಲಿ 147 ಸ್ಥಾನಗಳ ಪೈಕಿ ಬಿಜೆಡಿ 93 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?