Advertisement
ಸುದ್ದಿಗಳು

ಆಗಸ್ಟ್‌ 10: ಮಧ್ಯಾಹ್ನ 3 ಗಂಟೆಗೆ ಎಸ್‌ ಎಸ್‌ ಎಲ್‌ ಸಿ ಫಲಿತಾಂಶ ಪ್ರಕಟ

Share

ಬೆಂಗಳೂರು: ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ ಹತ್ತನೇ ತರಗತಿ ಫಲಿತಾಂಶ ಸೋಮವಾರ ಆಗಸ್ಟ್ 10ರಂದು ಪ್ರಕಟವಾಗಲಿದೆ.  ಮಧ್ಯಾಹ್ನ 3 ಗಂಟೆಗೆ ಇಲಾಖೆಯ ವೆಬ್ಸೈಟ್ karresults.nic.in ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಅಲ್ಲದೇ ವಿದ್ಯಾ ರ್ಥಿಗಳಿಗೆ ಎಸ್ಎಂಎಸ್ ಮೂಲಕವೂ ಪರೀಕ್ಷೆಯ ಫಲಿತಾಂಶ ದೊರೆಯಲಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಕೊರೊನಾ ಸೋಂಕಿನ ಭೀತಿಯಿದ್ದರೂ 8.5 ಲಕ್ಷ ವಿದ್ಯಾರ್ಥಿಗಳು ಜುಲೈ 3ರಂದು ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆದಿದ್ದರು. ಈ ವಾರದಲ್ಲೇ ಪರೀಕ್ಷೆ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಹೆಚ್ಚಾಗಿದೆ ಎನ್ನಲಾಗಿತ್ತು. ಆದರೆ, ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಇಂದು ಫೇಸ್​ಬುಕ್​ನಲ್ಲಿ ಮಾಹಿತಿ ನೀಡಿದ್ದು, ಸೋಮವಾರ ಮಧ್ಯಾಹ್ನ 3 ಗಂಟೆಗೆ ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟಿಸಲಾಗುವುದು ಎಂದಿದ್ದಾರೆ. examresults.net ಮತ್ತು indiaresults.com ವೆಬ್​ಸೈಟ್​ನಲ್ಲಿ ಕೂಡ ರಿಸಲ್ಟ್​ ನೋಡಬಹುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…

2 minutes ago

ಹವಾಮಾನ ವರದಿ | 3-10-2026 | ಬಂಗಾಳಕೊಲ್ಲಿಯಿಂದ ತೇವಾಂಶದ ಗಾಳಿ – ಕರ್ನಾಟಕದಲ್ಲಿ ಮತ್ತೆ ಮಳೆ?

ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…

15 hours ago

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?

ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…

20 hours ago

ಗೋಡಂಬಿ ಬೇರೆ ದೇಶಗಳಿಂದ… ಜಾಗತಿಕ ಮಾರುಕಟ್ಟೆ ವಿಯೆಟ್ನಾಂನ ಕೈಯಲ್ಲಿ..!

ಕಚ್ಚಾ ಗೋಡಂಬಿಯ ದೊಡ್ಡ ಭಾಗವನ್ನು ವಿದೇಶಗಳಿಂದ ಆಮದು ಮಾಡಿಕೊಂಡರೂ, ಸಂಸ್ಕರಣೆ ಮತ್ತು ಮೌಲ್ಯವರ್ಧನೆಯ…

20 hours ago

ರೇಷನ್ ಕಾರ್ಡ್‌ ಇ-ಕೆವೈಸಿಗೆ ಇನ್ನು ಕ್ಯೂ ಬೇಕಿಲ್ಲ – ಮನೆಯಲ್ಲೇ ಇ-ಕೆವೈಸಿಗೆ ‘ಅನ್ನಸೇವೆ’ ಆ್ಯಪ್‌

ಪಡಿತರ ಚೀಟಿಗೆ ಆಧಾರ್‌ ಆಧಾರಿತ ಇ-ಕೆವೈಸಿ ಮಾಡಲು ಇನ್ನು ನ್ಯಾಯಬೆಲೆ ಅಂಗಡಿಗಳ ಮುಂದೆ…

21 hours ago

ಅಡಿಕೆ ವಹಿವಾಟಿನ ಹಿಂದೆ ಮತ್ತೊಂದು ದೊಡ್ಡ ತನಿಖೆ..? ₹1.3 ಕೋಟಿ ನಗದು ವಶ

ಅಕ್ರಮ ಅಡಿಕೆ ವ್ಯಾಪಾರ, ಕಳ್ಳಸಾಗಣೆ ಹಾಗೂ ಜಿಎಸ್‌ಟಿ ವಂಚನೆ ಆರೋಪದ ತನಿಖೆಯಲ್ಲಿ ಪಶ್ಚಿಮ…

21 hours ago