ಸುಳ್ಯ: ಋಣ ಮುಕ್ತ ಕಾಯ್ದೆ ಅನುಷ್ಠಾನ ಹೋರಾಟ ಸಮಿತಿ ಸುಳ್ಯ ಇದರ ಆಶ್ರಯ ದಲ್ಲಿ ಬೆಳ್ಳಾರೆಯಲ್ಲಿ ಋಣ ಮುಕ್ತ ಕಾಯ್ದೆ -ಮಾಹಿತಿ ಶಿಬಿರವು ಆಗಸ್ಟ್ 30 ರಾಜೀವ ಗಾಂಧಿ ಸೇವಾಕೇಂದ್ರ ಬೆಳ್ಳಾರೆ ಯಲ್ಲಿ ನಡೆಯಲಿರುವುದು.ಶಿಬಿರದ ಮಾಹಿತಿಯನ್ನು ಎಂ ಬಿ ಸದಾಶಿವ ಸುಳ್ಯ ಅವರು ನೀಡಲಿದ್ದಾರೆ ಎಂದು ಕಾರ್ಯ ಕ್ರಮ ಸಂಚಾಲಕ ಸಚಿನ್ ರಾಜ್ ಶೆಟ್ಟಿ ಹಾಗೂ ಅಧ್ಯಕ್ಷ ಆನಂದ ಬೆಳ್ಳಾರೆ ಯವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…
ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…