ಸುಳ್ಯ: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಜೆಸಿಐ ಪಂಜ ಶ್ರೀ, ಸುಳ್ಯ ತಾಲೂಕು, ಗೌಡರ ಯುವಸೇವಾ ಸಂಘ ಮತ್ತು ಗ್ರಾಮ ಸಮಿತಿಯ ಆಟಿ ಗೌಜಿ ಕಾರ್ಯಕ್ರಮ ಶ್ರೀ ಪಂಜ ಪಂಚಲಿಂಗೇಶ್ವರ ಸಭಾವನದಲ್ಲಿ ನಡೆಯಿತು. ಕಾರ್ಯಕ್ರಮದ ಅಂಗವಾಗಿ ಸುಳ್ಯದ ರಂಗಮಯೂರಿ ಕಲಾ ಶಾಲೆಯ ಕಲಾ ತಂಡದ ವತಿಯಿಂದ ಲೋಕೇಶ್ ಊರುಬೈಲು ನಿರ್ದೇಶನದಲ್ಲಿ ‘ಎಮ್ಮ ಮನೆ ಅಂಗಳದಿ’ ಎಂಬ ಅರೆಭಾಷೆ ನಾಟಕ ನಡೆಯಿತು.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…