ಸುಳ್ಯ: ಇಂದು ಸಂಜೆ ಬೀಸಿದ ಭಾರೀ ಗಾಳಿಗೆ ಉಪ್ಪಿನಂಗಡಿ ಸುಬ್ರಹ್ಮಣ್ಯ ರಸ್ತೆಯ ಆತೂರಿನಲ್ಲಿ ಬೃಹತ್ ಮರವೊಂದು ರಸ್ತೆಗುರುಳಿ ಕೆಲ ಸಮಯ ರಸ್ತೆ ಸಂಚಾರ ಸ್ಥಗಿತವಾಯಿತು.
ತಕ್ಷಣ ಕಾರ್ಯಪ್ರವರ್ತರಾದ ಆತೂರಿನ ಎಸ್ ಕೆ ಎಸ್ ಎಸ್ ಎಫ್ ವಿಖಾಯ ತಂಡ, ಸಾರ್ವಜನಿಕರು, ಪೊಲೀಸ್ ಇಲಾಖೆ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳ ಸಹಕಾರದೊಂದಿಗೆ ಮರ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಟ್ಟರು.
ಆತೂರು ಪರಿಸರದಲ್ಲಿ ಯಾವುದೇ ತುರ್ತು ಸಂದರ್ಭಗಳಲ್ಲಿ ಪರಿಹಾರ ಕಾರ್ಯಗಳಲ್ಲಿ ಮುಂಚೂಣಿಯಲ್ಲಿರುವ ವಿಖಾಯ ತಂಡಕ್ಕೆ ಪೊಲೀಸ್ ಇಲಾಖೆ ಅಭಿನಂದನೆ ಸಲ್ಲಿಸಿದರು.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ…
ದ ಕ ಜಿಲ್ಲೆಯಲ್ಲಿ ಅಡಿಕೆಗೆ ಕೊಳೆರೋಗ ಭಾದಿಸಿದ್ದು ಇದರಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ…
15.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್ಗೆ ಸಮಾನವಾದ ಮೀಥೇನ್…
ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ,…