Advertisement
ಸುದ್ದಿಗಳು

ಆತ್ಮ ವಿಶ್ವಾಸ, ಒಗ್ಗಟ್ಟು ಮೈಗೂಡಿಸಿಕೊಂಡು ಹೆಜ್ಜೆ ಇಟ್ಟಾಗ ವೃತ್ತಿ ಫಲಪ್ರದ

Share

ಸುಳ್ಯ: ಕೆಲವು ಕೌಶಲ್ಯಗಳನ್ನು ಪ್ರಕೃತಿ ನಮಗೆ ಕಲಿಸುತ್ತದೆ. ಓದುವುದು ಬರೆಯುವುದು ಲೆಕ್ಕಾಚಾರದ ಸಾಮರ್ಥ್ಯಗಳನ್ನು ನಿತ್ಯ ಜೀವನದಲ್ಲಿ ನಾವೇ ಕಲಿತುಕೊಳ್ಳಬೇಕು. ವೃತ್ತಿ ಮಾರ್ಗದರ್ಶನಕ್ಕೆ ಬೇಕಾದ ಆಸಕ್ತಿ , ಆತ್ಮ ವಿಶ್ವಾಸ,ಒಗ್ಗಟ್ಟು ಇವುಗಳನ್ನು ಮೈಗೂಡಿಸಿಕೊಂಡು ಹೆಜ್ಜೆ ಇಟ್ಟಾಗ ನಮ್ಮ ವೃತ್ತಿ ಫಲಪ್ರದವಾಗುವುದು ಎಂದು ಕೆವಿಜಿ ಇಂಜಿನಿಯರಿಂಗ್ ಕಾಲೇಜಿನ ಎಂಬಿ ಎ ವಿಭಾಗ ಮುಖ್ಯಸ್ಥರಾದ ಡಾ. ಸುರೇಖಾ ಪ್ರಭು ಅವರು ಹೇಳಿದರು.

ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು, ಸುಳ್ಯ ಇಲ್ಲಿನ ವಾಣಿಜ್ಯ ಸಂಘದ ವತಿಯಿಂದ ನಡೆದ ಆಧುನಿಕ ಯುಗದಲ್ಲಿ ವಾಣಿಜ್ಯ ವಿದ್ಯಾರ್ಥಿಗಳು ಮೈ ಗೂಡಿಸಿಕೊಳ್ಳಬೇಕಾದ ವೃತ್ತಿ ಕೌಶಲ್ಯಗಳು ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.

ಸಭಾಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಹರಿಣಿ ಪುತ್ತೂರಾಯರು ವಹಿಸಿದ್ದರು. ವೇದಿಕೆಯಲ್ಲಿ ಉಪನ್ಯಾಸಕಿಯರಾದ  ಸಾವಿತ್ರಿ,  ಹರ್ಷಿತ ಉಪಸ್ಥಿತರಿದ್ದರು.

ವಿದ್ಯಾರ್ಥಿ ಶ್ರೀ ರಾಮ ಸ್ವಾಗತಿಸಿ, ಹಲೀಮತ್ ಅಜ್ಮೀನ ವಂದಿಸಿದರು. ವಿದ್ಯಾರ್ಥಿನಿ ಸಾಧನ ನಿರೂಪಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿ ವೆಚ್ಚ ಕಡಿಮೆ ಮಾಡಲು ಇಲ್ಲಿ ರೈತರ ಹೊಸ ಹೆಜ್ಜೆ…

ರಾಸಾಯನಿಕ ಗೊಬ್ಬರ ಮತ್ತು ಕೀಟನಾಶಕಗಳ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಚಿತ್ರಕೂಟದ…

43 minutes ago

‘ರೋಸ್ಟೆಡ್ ಅಡಿಕೆ’ ಆಮದು ವರ್ಗೀಕರಣಕ್ಕೆ ಮತ್ತೊಂದು ತಿರುವು – ಹೈಕೋರ್ಟ್ ತೀರ್ಪು ಉಲ್ಲೇಖಿಸಿ ಅರ್ಜಿ ತಿರಸ್ಕರಿಸಿದ ಮುಂಬೈ ಪ್ರಾಧಿಕಾರ

‘ರೋಸ್ಟೆಡ್ ಅಡಿಕೆ’ಯನ್ನು ಯಾವ ಸುಂಕ ವರ್ಗದಡಿ ಪರಿಗಣಿಸಬೇಕು ಎಂಬ ವಿವಾದಕ್ಕೆ ಮುಂಬೈ CAAR…

10 hours ago

ಬರಕ್ಕೆ ರಾಗಿ ಕೂಡ ಸೋಲುತ್ತಿದೆ – ‘ಬರ ನಿರೋಧಕ’ ಎಂದರೆ ಮಳೆ ಇಲ್ಲದಿದ್ದರೂ ಬೆಳೆಯುತ್ತದೆ ಎಂದಲ್ಲ!

ಮಳೆ ಇಲ್ಲದಿದ್ದರೆ ರಾಗಿ ಸೇರಿದಂತೆ ಬರ ಸಹಿಷ್ಣು ಬೆಳೆಗಳೂ ಉಳಿಯುವುದಿಲ್ಲ ಎಂಬುದನ್ನು ಕರ್ನಾಟಕದ…

11 hours ago

₹2,000ಕ್ಕಿಂತ ಹೆಚ್ಚಿನ UPI ವಹಿವಾಟಿನ MDRಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ

₹2,000ಕ್ಕಿಂತ ಹೆಚ್ಚಿನ ನಿರ್ದಿಷ್ಟ UPI ವ್ಯಾಪಾರಿ ವಹಿವಾಟುಗಳಿಗೆ MDR ವಿಧಿಸುವ ಕೇಂದ್ರದ ನಿರ್ಧಾರಕ್ಕೆ…

18 hours ago

ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತಕ್ಕೆ ಎರಡು ಪದಕ: ಪುರುಷರಿಗೆ ಬೆಳ್ಳಿ, ಮಹಿಳೆಯರಿಗೆ ಕಂಚು – ಪ್ರಧಾನಿ ಮೋದಿ ಅಭಿನಂದನೆ

ಸಮರ್ಕಂಡ್‌ನಲ್ಲಿ ನಡೆದ ಫಿಡೆ ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತದ ಪುರುಷರ ತಂಡ ಬೆಳ್ಳಿ ಹಾಗೂ…

18 hours ago

ಮಳೆ ಬದಲಾಗಿದೆಯೇ? ಪ್ರಕೃತಿ ಬದಲಾಗಿದೆಯೇ? ಅಥವಾ ನಾವೇ ಬದಲಾಗಿದ್ದೇವೆಯೇ?

ಕಳೆದ ಕೆಲವು ದಶಕಗಳಲ್ಲಿ ಮಳೆಯ ಸಮಯ, ತೀವ್ರತೆ ಮತ್ತು ಹಂಚಿಕೆಯಲ್ಲಿ ಬದಲಾವಣೆ ಕಂಡುಬರುತ್ತಿರುವುದಕ್ಕೆ…

19 hours ago