ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆ ಅವಧಿ ವಿಸ್ತರಣೆ

March 24, 2020
3:08 PM
ನವದೆಹಲಿ: 2018- 19ನೇ ಸಾಲಿನ ಹಣಕಾಸು ವರ್ಷದ ಆದಾಯ ತೆರಿಗೆ ರಿಟರ್ನ್ಸ್ ಅವಧಿಯನ್ನು 2020  ಜೂನ್ 30ರ ವರೆಗೆ ವಿಸ್ತರಿಸಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್  ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ  ಮಾಹಿತಿ ನೀಡಿದ ಸಚಿವರು ವಿಳಂಬ ಪಾವತಿಗೆ ವಿಧಿಸಲಾಗುತ್ತಿದ್ದ ಬಡ್ಡಿ ದರವನ್ನು  ಶೇಕಡ 12 ರಿಂದ 9ಕ್ಕೆ ಕಡಿತಗೊಳಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಇದೇ ವೇಳೆ, ಕೊರೋನಾ ಹಿನ್ನೆಲೆಯಲ್ಲಿ ಆರ್ಥಿಕ ಪುನಶ್ಚೇತನ ಯೋಜನೆಯನ್ನು ಶೀಘ್ರವೇ ಪ್ರಕಟಿಸಲಾಗುವುದು ಎಂದು ಸೀತಾರಾಮನ್  ಮಾಹಿತಿ ನೀಡಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ
August 16, 2026
7:30 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ
August 15, 2026
2:07 PM
by: ಸಾಯಿಶೇಖರ್ ಕರಿಕಳ
ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!
August 15, 2026
7:42 AM
by: ದ ರೂರಲ್ ಮಿರರ್.ಕಾಂ
ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!
August 15, 2026
7:18 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror