ಆನೆ ಹಾವಳಿ ಕುರಿತು ಚರ್ಚಿಸಲು ಸಭೆ

ಸುಳ್ಯ:  ಕರ್ನಾಟಕ ಮತ್ತು ಕೇರಳ ರಾಜ್ಯಗಳ ಗಡಿ ಪ್ರದೇಶದಲ್ಲಿ ಆನೆ ದಾಳಿಯಿಂದ ಉಂಟಾಗಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಲು ದ.ಕ.ಉಸ್ತುವಾರಿ ಸಚಿವ ಯು.ಟಿ.ಖಾದರ್ ನೇತೃತ್ವದಲ್ಲಿ ಎರಡೂ ರಾಜ್ಯಗಳ ಅಧಿಕಾರಿಗಳಿಗಳ ಸಭೆ ಮಂಗಳೂರಿನಲ್ಲಿ ನಡೆಯಿತು. Advertisement ದ.ಕ.ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್, ಕಾಸರಗೋಡು ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ಮತ್ತು ಎರಡೂ ರಾಜ್ಯಗಳ ಅರಣ್ಯ ಇಲಾಖೆ ಮತ್ತಿತರ ಅಧಿಕಾರಿಗಳು ಭಾಗವಹಸಿದ್ದರು. ಸುಳ್ಯ ತಾಲೂಕಿನ ಮತ್ತು ಕಾಸರಗೋಡು ಜಿಲ್ಲೆಯ ಗಡಿ ಪ್ರದೇಶದಲ್ಲಿ ಹಲವು ವರ್ಷಗಳಿಂದ ಆನೆಗಳ ಹಾವಳಿ ಅಧಿಕವಾಗಿದ್ದು ಜನರು ರೋಸಿ … Continue reading ಆನೆ ಹಾವಳಿ ಕುರಿತು ಚರ್ಚಿಸಲು ಸಭೆ