ಆಮ್ ಆದ್ಮಿ ಪಾರ್ಟಿ ವಿದ್ಯಾರ್ಥಿ ಘಟಕವಾದ ಛಾತ್ರ ಯುವ ಸಂಘರ್ಷ ಸಮಿತಿಗೆ ಆಯ್ಕೆ

September 1, 2019
11:18 AM

ಸುಳ್ಯ: ದಕ್ಷಿಣ ಕನ್ನಡ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ  ಚುನಾವಣೆಯಲ್ಲಿ ಸ್ಪರ್ಧಿಸಿ ಸಂತ ಫಿಲೋಮಿನ ಪದವಿ ಕಾಲೇಜು ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಹಾಗೂ ಆಮ್ ಆದ್ಮಿ ಪಾರ್ಟಿ ವಿದ್ಯಾರ್ಥಿ ಘಟಕವಾದ ಛಾತ್ರ ಯುವ ಸಂಘರ್ಷ ಸಮಿತಿ-CYSS ದ.ಕ‌ ಜಿಲ್ಲಾ ವಿದ್ಯಾರ್ಥಿ ನಾಯಕ ಅಬ್ದುಲ್ ರಝಾಕ್ ಮರ್ದಾಳ‌ ಅವರು ಪ್ರದಾನ ಕಾರ್ಯದರ್ಶಿ ಆಗಿ ಚುನಾಯಿತರಾಗಿದ್ದಾರೆ ಎಂದು ಕರ್ನಾಟಕ ಆಮ್ ಆದ್ಮಿ ಪಾರ್ಟಿ ಯುವಘಟಕ (AYW) ಮತ್ತು ಛಾತ್ರ ಯುವ ಸಂಘರ್ಷ ಸಮಿತಿ, ರಾಜ್ಯ ಸಮಿತಿ ಸದಸ್ಯ ಅಶೋಕ ಎಡಮಲೆ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..
March 7, 2026
7:29 AM
by: ಮಿರರ್‌ ಡೆಸ್ಕ್
ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ
March 7, 2026
7:23 AM
by: ಮಿರರ್‌ ಡೆಸ್ಕ್
ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು
March 6, 2026
8:22 PM
by: ದ ರೂರಲ್ ಮಿರರ್.ಕಾಂ
ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ
March 6, 2026
8:08 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror