ಸುಳ್ಯ: ದಕ್ಷಿಣ ಕನ್ನಡ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಸ್ಪರ್ಧಿಸಿ ಸಂತ ಫಿಲೋಮಿನ ಪದವಿ ಕಾಲೇಜು ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಹಾಗೂ ಆಮ್ ಆದ್ಮಿ ಪಾರ್ಟಿ ವಿದ್ಯಾರ್ಥಿ ಘಟಕವಾದ ಛಾತ್ರ ಯುವ ಸಂಘರ್ಷ ಸಮಿತಿ-CYSS ದ.ಕ ಜಿಲ್ಲಾ ವಿದ್ಯಾರ್ಥಿ ನಾಯಕ ಅಬ್ದುಲ್ ರಝಾಕ್ ಮರ್ದಾಳ ಅವರು ಪ್ರದಾನ ಕಾರ್ಯದರ್ಶಿ ಆಗಿ ಚುನಾಯಿತರಾಗಿದ್ದಾರೆ ಎಂದು ಕರ್ನಾಟಕ ಆಮ್ ಆದ್ಮಿ ಪಾರ್ಟಿ ಯುವಘಟಕ (AYW) ಮತ್ತು ಛಾತ್ರ ಯುವ ಸಂಘರ್ಷ ಸಮಿತಿ, ರಾಜ್ಯ ಸಮಿತಿ ಸದಸ್ಯ ಅಶೋಕ ಎಡಮಲೆ ತಿಳಿಸಿದ್ದಾರೆ.
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…