ಸುಳ್ಯ:ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಒಂದು ವರ್ಷ ಪೂರೈಸಿದ ಅಂಗವಾಗಿ ‘ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಬೃಹತ್ ಜಾಥಾ’ ಕಾರ್ಯಕ್ರಮ ಸುಳ್ಯದಲ್ಲಿ ನಡೆಯಿತು. ಸುಳ್ಯ ಸರಕಾರಿ ಆಸ್ಪತ್ರೆಯ ಬಳಿಯಿಂದ ಆರಂಭಗೊಂಡ ಜಾಥವು ನಗರದಲ್ಲಿ ಸಾಗಿ ಚೆನ್ನಕೇಶವ ದೇವಸ್ಥಾನದ ಬಳಿಯಲ್ಲಿ ಸಮಾಪನಗೊಂಡಿತು. ಜನಪ್ರತಿನಿಧಿಗಳು ಆಸ್ಪತ್ರೆಯ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂಧಿ ವರ್ಗದವರು , ಅಧಿಕಾರಿ ವರ್ಗದವರು, ಆಶಾ ಕಾರ್ಯಕರ್ತೆಯರು, ಶುಶ್ರೂಷಕಿಯರು, ಅಂಗನವಾಡಿ ಕಾರ್ಯಕರ್ತೆಯರು ವಿದ್ಯಾರ್ಥಿಗಳು ಸಂಘ ಸಂಸ್ಥೆಯ ಸದಸ್ಯರು ಭಾಗವಹಿಸಿದ್ದರು.
ರಾಜ್ಯದ ಕೆಲವು ಕಡೆ ಮಳೆ ಕಡಿಮೆ ಇದ್ದು, ಮುಂದಿನ 7 ದಿನಗಳ ಹವಾಮಾನ…
ಪ್ರೇಮ ಸಂಬಂಧವು ಭಾವನಾತ್ಮಕ ಸಾಮರಸ್ಯ, ಪರಸ್ಪರ ಗೌರವ ಮತ್ತು ವಿಶ್ವಾಸದ ಮೇಲೆ ನಿಂತಿದೆ.…
ದೇಶದ ಪ್ರತಿಷ್ಠಿತ ಮಹೇಂದ್ರ ಏಂಡ್ ಮಹೇಂದ್ರ ಕಂಪೆನಿಯು ನೂತನವಾಗಿ ತಯಾರಿಸಿದ ಹೊಸ ಮಾದರಿಯ…
ಶೇ.30-40 ರಷ್ಟು ಅಡಿಕೆ ಕೊಳೆರೋಗದಿಂದ ಹಾನಿಯಾಗಿರುವ ಹಾಗೂ ಶೇ.50 ಕ್ಕಿಂತ ಅಧಿಕ ಅಡಿಕೆ…
ಹಲಸಿನ ಬೇಳೆ ಸೂಪ್ ಗೆ ಬೇಕಾಗುವ ವಸ್ತುಗಳು : ಹಲಸಿನ ಬೇಳೆ, ಉಪ್ಪು…
ಮಗನಿಗೆ ತಂದೆ, ಮಗಳಿಗೆ ತಾಯಿ, ಸಿಬ್ಬಂದಿಗಳಿಗೆ ಸಂಸ್ಥೆಯು - ಕಾಮಧೇನು. ಕಾಮಿಸಿದ, ಇಚ್ಛಿಸಿದ…