ಆಯುಷ್ಮಾನ್ ಭಾರತ್ ಫಲಾನುಭವಿಗಳ ಜೊತೆ ದೀಪಾವಳಿ ಆಚರಣೆ

October 28, 2019
9:05 PM

ಬಂಟ್ವಾಳ:ಬಿಜೆಪಿ ರಾಜ್ಯಾಧ್ಯಕ್ಷ ದ.ಕ‌.ಸಂಸದ ನಳಿನ್ ಕುಮಾರ್ ಕಟೀಲ್ ಇವರ ನೇತೃತ್ವದಲ್ಲಿ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ ಆಯುಷ್ಮಾನ್ ಭಾರತ್ ಫಲಾನುಭವಿಗಳ ಜೊತೆ ದೀಪಾವಳಿ ಆಚರಣೆ ಕಾರ್ಯಕ್ರಮ ಇಂದು ಬಂಟ್ವಾಳದಲ್ಲಿ ನಡೆಯಿತು.

ಬಂಟ್ವಾಳ ಶಾಸಕ ಶ್ರೀ ರಾಜೇಶ್ ನಾಯಕ್ ಉಳಿಪಾಡಿ, ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವದಾಸ್ ಶೆಟ್ಟಿ, ರಾಜ್ಯ ಬಿಜೆಪಿ ಸಹವಕ್ತಾರೆ ಸುಲೋಚನ ಜಿ.ಕೆ.ಭಟ್, ಜಿ.ಪಂ.ಸದಸ್ಯ ರವೀಂದ್ರ ಕಂಬಳಿ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ರಾಮಕೃಷ್ಣ ರಾವ್ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?
October 4, 2026
6:58 AM
by: ಪ್ರಬಂಧ ಅಂಬುತೀರ್ಥ
ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು
October 4, 2026
6:47 AM
by: ದ ರೂರಲ್ ಮಿರರ್.ಕಾಂ
ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ
October 4, 2026
6:37 AM
by: ದ ರೂರಲ್ ಮಿರರ್.ಕಾಂ
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
October 4, 2026
6:31 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror