ಬಂಟ್ವಾಳ:ಬಿಜೆಪಿ ರಾಜ್ಯಾಧ್ಯಕ್ಷ ದ.ಕ.ಸಂಸದ ನಳಿನ್ ಕುಮಾರ್ ಕಟೀಲ್ ಇವರ ನೇತೃತ್ವದಲ್ಲಿ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ ಆಯುಷ್ಮಾನ್ ಭಾರತ್ ಫಲಾನುಭವಿಗಳ ಜೊತೆ ದೀಪಾವಳಿ ಆಚರಣೆ ಕಾರ್ಯಕ್ರಮ ಇಂದು ಬಂಟ್ವಾಳದಲ್ಲಿ ನಡೆಯಿತು.
ಬಂಟ್ವಾಳ ಶಾಸಕ ಶ್ರೀ ರಾಜೇಶ್ ನಾಯಕ್ ಉಳಿಪಾಡಿ, ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವದಾಸ್ ಶೆಟ್ಟಿ, ರಾಜ್ಯ ಬಿಜೆಪಿ ಸಹವಕ್ತಾರೆ ಸುಲೋಚನ ಜಿ.ಕೆ.ಭಟ್, ಜಿ.ಪಂ.ಸದಸ್ಯ ರವೀಂದ್ರ ಕಂಬಳಿ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ರಾಮಕೃಷ್ಣ ರಾವ್ ಉಪಸ್ಥಿತರಿದ್ದರು.
ಕೇಂದ್ರ ಬಜೆಟ್ನಲ್ಲಿ ಕೃಷಿ ವಲಯಕ್ಕೆ 1 ಲಕ್ಷದ 37 ಸಾವಿರದ 757 ಕೋಟಿ…
ಆನೆಗಳ ಸಂಖ್ಯೆಗೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳವಾಗದ ಕಾರಣ ಆನೆ-ಮಾನವ ಸಂಘರ್ಷ ಹೆಚ್ಚುತ್ತಿದೆ.ಜನರ…
ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…
ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…