ಸುಳ್ಯ: ತಾಲೂಕಿನ ಬೆಳ್ಳಾರೆಯ ಸರಕಾರಿ ಅಧಿಕಾರಿಯೊಬ್ಬರು ಸಾಮಾಜಿಕ ಹಿತದೃಷ್ಟಿ ಹಾಗೂ ತಮ್ಮ ಸುರಕ್ಷತೆಗಾಗಿ ಅತ್ಯಂತ ಜವಾಬ್ದಾರಿಯಿಂದ ತಾಲೂಕು ಆಸ್ಪತ್ರೆಗೆ ಸ್ವಯಂ ಪ್ರೇರಿತರಾಗಿ ದಾಖಲಾಗಿ ಕೊರೊನಾ ತಪಾಸಣೆ ಮಾಡಿಸಿದ್ದರು. ಅವರಿಗೆ ಜ್ವರ ಹಾಗೂ ಗಂಟಲು ಕೆರೆತ ಇತ್ತು. ಇದನ್ನೇ ಅಪಪ್ರಚಾರ ಮಾಡಿರುವುದು ತಡವಾಗಿ ಬೆಳಕಿಗೆ ಬಂದಿದೆ.
ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಪಾಸಣೆ ಮಾಡಿಸಿಕೊಂಡು ಬಳಿಕ ತಾಲೂಕು ಆಸ್ಪತ್ರೆಯಲ್ಲಿಕ್ವಾರಂಟೈನ್‌ನಲ್ಲಿ ಇರಿಸಲಾಗಿತ್ತು.ಆದರೆ ಕೊರೊನಾ ನೆಗೆಟಿವ್ ವರದಿ ಬಂದಿದ್ದು , ಬಳಿಕ ಮನೆಗೆ ಬಂದಿದ್ದರು. ಯಾವುದೇ ಅಪಪ್ರಚಾರ ಬೇಕಾಗಿಲ್ಲ.
ಪ್ರತಿಯೊಬ್ಬರು ಜವಾಬ್ದಾರಿಯಿಂದ ಈ ಸಂದರ್ಭದಲ್ಲಿ ವರ್ತಿಸಬೇಕಿದೆ. ಯಾವುದೇ ಸಂಕೋಚ ಇಲ್ಲದೆಯೇ ಸಂದೇಹ ಇದ್ದರೆ ಅಥವಾ ಜ್ವರ, ಶೀತ, ಗಂಟಲು ಕೆರೆತ ಇದ್ದರೆ ಪರೀಕ್ಷೆ ಮಾಡಿಸಿಕೊಳ್ಳುವುದು ಸಾಮಾಜಿಕ ಹಿತದೃಷ್ಟಿಯಿಂದ ಪ್ರತಿತೊಬ್ಬರೂ ಎಚ್ಚೆತ್ತುಕೊಳ್ಳಬೇಕಾಗಿದೆ. ಇದನ್ನೇ ಅಪಪ್ರಚಾರ ಮಾಡುವುದು ತರವಲ್ಲ.
ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಸಿಬಂದಿ ವರ್ಗದವರ ಜಂಟಿ…
ನವೆಂಬರ್ 9 ಅಥವಾ 10 ರಿಂದ ದಕ್ಷಿಣ ಕರ್ನಾಟಕದಲ್ಲಿ ಹಿಂಗಾರು ಮಳೆ ಮತ್ತೆ…
ಸಮಸ್ತ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.
ಗ್ರಾಮೀಣ ಮಹಿಳೆಯರು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಅರಣ್ಯ, ಪರಿಸರ ಸಚಿವ ಈಶ್ವರ ಬಿ.ಖಂಡ್ರೆ…
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ 2024025 ನೇ ಸಾಲಿನಲ್ಲಿ ಎಫ್‌ಎಕ್ಯೂ ಗುಣಮಟ್ಟದ…
ದೀಪಾವಳಿ ಅಂಗವಾಗಿ ಚಿಕ್ಕಮಗಳೂರು ಜಿಲ್ಲೆಯ ಬಿಂಡಿಗ ದೇವಿರಮ್ಮ ಬೆಟ್ಟಕ್ಕೆ ಸಾವಿರಾರು ಭಕ್ತರು ಆಗಮಿಸಿ,…