ಸುಳ್ಯ: ವಿಜಯದಶಮಿ ಪ್ರಯುಕ್ತ ಆರ್ ಎಸ್ ಎಸ್ ಸುಳ್ಯ ಪ್ರಖಂಡದ ವತಿಯಿಂದ ಸುಳ್ಯದಲ್ಲಿ ಪಥ ಸಂಚಲನ ನಡೆಯಿತು.
ಗಣ ವೇಷಧಾರಿಗಳಾದ ನೂರಾರು ಸ್ವಯಂ ಸೇವಕರು ಆಕರ್ಷಕ ಪಥ ಸಂಚಲನದಲ್ಲಿ ಭಾಗವಹಿಸಿದ್ದರು. ನಗರದ ಜ್ಯೋತಿ ವೃತ್ತದ ಬಳಿಯಿಂದ ಆರಂಭಗೊಂಡ ಪಥ ಸಂಚಲನ ನಗರದಲ್ಲಿ ಸಂಚರಿಸಿ ದುರ್ಗಾಪರಮೇಶ್ವರಿ ಕಲಾಮಂದಿರದ ಸಮೀಪ ಸಮಾಪನಗೊಂಡಿತು.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ…
ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರುವುದಾಗಿ ಅಂದಾಜಿಸಲಾಗಿದ್ದು,…
ಚಾಮರಾಜನಗರ ಮತ್ತು ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ ಸುರಿದು ರೈತರು ಆತಂಕಗೊಂಡಿದ್ದಾರೆ. ಬೆಂಗಳೂರಿನ…
ದೇಶದಲ್ಲಿ ವಿದ್ಯುತ್ ಉತ್ಪಾದನಾ ಸಾಮರ್ಥ್ಯವನ್ನು 520 ಗಿಗಾ ವ್ಯಾಟ್‌ಗಿಂತ ಹೆಚ್ಚು ಮಟ್ಟಕ್ಕೆ ಹೆಚ್ಚಿಸಲಾಗಿದೆ…
ಅಡಿಕೆಯ ಆರೋಗ್ಯ ಪರಿಣಾಮ ಹಾಗೂ ಸುರಕ್ಷತೆ ಕುರಿತು ರಾಷ್ಟ್ರೀಯ ಮಟ್ಟದ ಸಂಸ್ಥೆಗಳೊಂದಿಗೆ ಸಂಯುಕ್ತ…
ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯಗಿರಿ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ ಪ್ರವಾಸಿಗರಿಗೆ ಜಾಗೃತಿ ಮೂಡಿಸಲಾಯಿತು.…