ಸುಳ್ಯ: ಭಾರತ ಸರಕಾರದ ನೆಹರು ಯುವ ಕೇಂದ್ರ ಮಂಗಳೂರು ಇದರ ವತಿಯಿಂದ ಸ್ವಚ್ಛತಾ ಪಕ್ವಾಡ ಕಾರ್ಯಕ್ರಮದ ಅಂಗವಾಗಿ ಊರಿನ ಸ್ವಚ್ಛತೆ ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ವಿಕ್ರಮ ಯುವಕ ಮಂಡಲ(ರಿ) ಬಾರ್ಪಣೆ ಯ ಸಹಭಾಗ್ವಿತದಲ್ಲಿ ನಡೆಯಿತು.
ಯುವಕ ಮಂಡಲದ ಅಧ್ಯಕ್ಷ ಪ್ರಶಾಂತ್ ಕೋಲ್ಚಾರ್ ಮುಂದಾಳತ್ವವನ್ನು ವಹಿಸಿದ್ದರು. ಯುವಕ ಮಂಡಲದ ಪಧಾದಿಕಾರಿಗಳು,ಯುವತಿ ಮಂಡಲದ ಸದಸ್ಯೆಯರು ಭಾಗವಹಿಸಿ ಸ್ವಚ್ಛತೆಯಲ್ಲಿ ತೊಡಗಿಕೊಂಡರು. ಕಾರ್ಯಕ್ರಮದ ಸಂಯೋಜನೆಯನ್ನು ಭಾರತ ಸರಕಾರದ ನೆಹರು ಯುವ ಕೇಂದ್ರ ಸುಳ್ಯ ತಾಲೂಕು ಪ್ರತಿನಿಧಿ ವಿಖ್ಯಾತ್ ಬಾರ್ಪಣೆ ವಹಿಸಿದ್ದರು.
ಕೇರಳದ ಕೆಲವು ಪ್ರದೇಶಗಳಲ್ಲಿ ತಾಪಮಾನದಲ್ಲಿ ಗಣನೀಯ ಏರಿಕೆಯ ಬಗ್ಗೆ ಎಚ್ಚರಿಕೆ ನೀಡಿದೆ. ಮುಂದಿನ…
ಮಾಘ ಮಾಸ ಕೃಷ್ಣ ಪಕ್ಷದ ಚತುರ್ದಶಿಯಂದು ಆಚರಿಸಲಾಗುವ ಶಿವರಾತ್ರಿ, ಶಿವ ಭಕ್ತರ ಪಾಲಿಗೆ…
ಧರ್ಮಸ್ಥಳಕ್ಕೆ ಸಂಬಂಧಿಸಿದಂತೆ “ಮಾತು ಬಿಡ ಮಂಜುನಾಥ” ಎಂಬ ಮಾತು ಎಲ್ಲರಿಗೂ ಚಿರಪರಿಚಿತವಾಗಿದೆ. ಮಾತೇ…
ಮಂಗಳೂರು ಮಹಾನಗರಪಾಲಿಕೆ ವತಿಯಿಂದ ತುಂಬೆಯಲ್ಲಿರುವ ಕಿಂಡಿ ಅಣೆಕಟ್ಟಿನ ಬಳಿ ನೇತ್ರಾವತಿ ನದಿಗೆ ಗಂಗಾ…
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…